spot_img
spot_img
spot_img
21.1 C
Belagavi
Friday, September 30, 2022
spot_img

ಏಕಲವ್ಯ ಮಾದರಿ ವಸತಿ ಸಂಯುಕ್ತ ಪದವಿ ಕಾಲೇಜು: ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

spot_img

ಬೆಳಗಾವಿ : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಬೆಳಗಾವಿ ಜಿಲ್ಲೆ ಗೋಕಾಕ ತಾಲೂಕಿನ ತವಗ ಗ್ರಾಮದಲ್ಲಿ ನಡೆಯತ್ತಿರುವ ಏಕಲವ್ಯ ಮಾದರಿ ವಸತಿ ಸಂಯಕ್ತ ಪದವಿ ವಾಣ ಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯ ಕಾಲೇಜು. ತವಗ ಇಲ್ಲಿಗೆ ಕಳಗಿನಂತೆ ಉಪನ್ಯಾಸಕರು ಬೇಕಾಗಿದ್ದಾರೆ.

1) ಅರ್ಥಶಾಸ್ತ್ರ ಹುದ್ದೆ,:01 ಎಂ.ಬಿಇಡಿ.2) ವ್ಯವಹಾರ ಅಧ್ಯಯನ ಹುದ್ದೆ01.ಎಂ.ಕಾಂ 3,) ಲೆಕ್ಕಶಾಸ್ತ್ರ ಹುದ್ದೆ01-ಎಂ.ಕಾಂ. ಅನುಭವಿಕರಿಗೆ ಹೆಚ್ಚಿನ ಇದ್ದಂತೆ ಕೊಡಲಾಗುವುದು ಉಚಿತ ಊಟ ಹಾಗೂ ವಸತಿ ಸೌಲಭ್ಯ ವೇತನ 12000-18000 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ -30 ಮೇ-2022 ಹೆಚ್ಚಿನ ಮಾಹಿತಿ ಪ್ರಾಂಶುಪಾಲರು ರೇಳೇಕರ್ ಮೊಬೈಲ್ ಸಂಖ್ಯೆ: 9611331714, ನಿಲಯ ಪಾಲಕ ಮಲ್ಲಿಕಾರ್ಜುನ  ರೇವಕ್ಕನ್ನವರ ಮೊಬೈಲ್ ಸಂಖ್ಯೆ 9902516120ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

spot_img

Related News

ಕೊಲೆಯಾದ ಪ್ರವೀಣ್ ಪತ್ನಿಗೆ ಸಿಎಂ ಕಚೇರಿಯಲ್ಲಿ ಗುತ್ತಿಗೆ ನೌಕರಿ 

ಬೆಂಗಳೂರು : ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ...

ಆರ್ ಟಿಓ ಚೆಕ್ ಪೋಸ್ಟಗಳ ಮೇಲೆ ಲೋಕಾಯುಕ್ತ ಧಿಡೀರ್ ದಾಳಿ

ಬೆಂಗಳೂರು : ರಾಜ್ಯದ ಆರ್ ಟಿಓ ಚೆಕ್ ಪೋಸ್ಟಗಳ ಮೇಲೆ ಲೋಕಾಯುಕ್ತ ತಂಡ ಇಂದು ಧಿಡೀರ್ ದಾಳಿ ನಡೆಸಿದೆ. ವಾಹನ ಸವಾರರಿಂದ ಹಣ ವಸೂಲಿ ದೂರುಗಳು ಕೇಳಿ ಬಂದ ಹಿನ್ನೆಲೆ ಕಲಬುರಗಿ, ಬೀದರ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -