spot_img
spot_img
spot_img
28.1 C
Belagavi
Thursday, September 29, 2022
spot_img

ಮಾಜಿ ಕುಸ್ತಿ/ಇತರೆ ಕ್ರೀಡಾಪಟುಗಳಿಗೆ ಕ್ರೀಡಾ ಮಾಶಾಸನಕ್ಕೆ ಅರ್ಜಿ ಆಹ್ವಾನ

spot_img

ಬೆಳಗಾವಿ : ಯುವ ಸಬಲೀಕರಣ ಮತ್ತುಕ್ರೀಡಾ ಇಲಾಖೆ, ಬೆಳಗಾವಿಯಿಂದ ಕಷ್ಟ ಪರಿಸ್ಥಿತಿಯಲ್ಲಿರುವ ಮಾಜಿ ಕುಸ್ತಿ/ಇತರೆ ಕ್ರೀಡಾಪಟುಗಳಿಗೆ ಕ್ರೀಡಾ ಮಾಶಾಸನ ಮಂಜೂರಾತಿಗಾಗಿ ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರ ಮಟ್ಟದ ಅಧೀಕೃತ ಪಂದ್ಯಾವಳಿಯಲ್ಲಿ ಭಾಗವಹಿಸಿದ/ಪದಕ ವಿಜೇತ 50 ವರ್ಷ ಮೇಲ್ಟಟ್ಟ ಮಾಜಿ ಕುಸ್ತಿ/ಇತರೆ ಕ್ರೀಡಾಪಟುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ.

ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರ ಮಟ್ಟದಅಧೀಕೃತ ಪಂದ್ಯಾವಳಿಯಲ್ಲಿ ಭಾಗವಹಿಸಿದ/ಪದಕ ವಿಜೇತ ಮಾಜಿ ಕುಸ್ತಿ/ಇತರೆ ಕ್ರೀಡಾಪಟುಗಳು ನಿಗದಿತ ನಮೂನೆಯಲ್ಲಿಅರ್ಜಿಯನ್ನು ಉಪ ನಿರ್ದೇಶಕರಕಚೇರಿ, ಯುವ ಸಬಲೀಕರಣ ಮತ್ತುಕ್ರೀಡಾ ಇಲಾಖೆ, ಜಿಲ್ಲಾಕ್ರೀಡಾಂಗಣ, ಬೆಳಗಾವಿ ಇವರಲ್ಲಿ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ. 8660184052 ಅಥವಾ 0831-2950306 ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತುಕ್ರೀಡಾ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

spot_img

Related News

ತಾಳ್ಮೆ ಕಳೆದುಕೊಂಡು ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ : ಮಾಜಿ ಸಿಎಂ ಯಡಿಯೂರಪ್ಪ 

ಶಿವಮೊಗ್ಗ: ಇತ್ತೀಚೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಾಳ್ಮೆ ಕಳೆದುಕೊಂಡು ಹುಚ್ಚುಚ್ಚರಾಗಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ. ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ತಲೆಕೆಟ್ಟಿದೆ....

ಯಾರ ಮೇಲೆ ಜಾಸ್ತಿ ಪ್ರೀತಿ ಇರುತ್ತೋ ಅವರ ಮೇಲೆ ರೈಡ್ ಮಾಡ್ತಾರೆ : ಡಿಕೆಶಿ 

ಬೆಂಗಳೂರು: ಈಗಾಗಲೇ ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವಂತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ನಿನ್ನೆ ದಾಳಿ ನಡೆಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿ.ಕೆ ಶಿವಕುಮಾರ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -