ದಸರಾ ಹಬ್ಬದ ಒಳಗಾಗಿ, ಅಂದರೆ 2 ದಿನಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕವಾಗುವ ನಿರೀಕ್ಷೆಯನ್ನು ರಾಜ್ಯ ಬಿಜೆಪಿ ನಾಯಕರು ನಿರೀಕ್ಷೆಯಲ್ಲಿದ್ದಾರೆ.
ಕೆಲ ನಾಯಕರು ಇಂದು ರಾತ್ರಿಯೊಳಗೆ ಘೋಷಣೆ ನಿರೀಕ್ಷೆಯಲ್ಲಿದ್ದು, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಹೆಸರು ಮುನ್ನೆಲೆಯಲ್ಲಿದೆ. ಬಿಜೆಪಿ ಹೈಕಮಾಂಡ್ ನಾಯಕರು ದೆಹಲಿಯಲ್ಲೇ ಕರ್ನಾಟಕ ಬಿಜೆಪಿ ಅಧ್ಯಕ್ಷರ ಹೆಸರನ್ನು ಘೋಷಣೆ ಮಾಡಲಿದ್ದಾರೆ. ಈ ಮಧ್ಯೆ ಬುಧವಾರ ಸಂಸದ ಸದಾನಂದಗೌಡ ದೆಹಲಿಗೆ ತೆರಳಲಿದ್ದಾರೆ. ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಕರೆ ಹಿನ್ನೆಲೆ ದೆಹಲಿಗೆ ತೆರಳಲಿದ್ದಾರೆ. ರಾಜ್ಯಾಧ್ಯಕ್ಷ, ವಿಪಕ್ಷ ನಾಯಕ ನೇಮಕಾತಿ ವಿಳಂಬದ ಬಗ್ಗೆ ಸದಾನಂದಗೌಡರು ಅಸಮಾಧಾನ ಹೊರಹಾಕಿದ್ದರು.
ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ. ತೆಲಂಗಾಣದಲ್ಲಿ ಕಾಂಗ್ರೆಸ್ಗೆ ಜನರು ಆಶೀರ್ವಾದ ಮಾಡಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಸಿದ್ದರಾಮಯ್ಯ, ಡಿಕೆ & ನಾನು ಟೀಂ...
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು. ಗ್ಯಾರಂಟಿಗೆ ವಿರೋಧ ಮಾಡಿದವರು ಗ್ಯಾರಂಟಿ ಘೋಷಣೆ ಮಾಡಿದರು ಎಂದು ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ....