spot_img
spot_img
spot_img
18.7 C
Belagavi
Monday, September 26, 2022
spot_img

ವಿಧಾನ ಪರಿಷತ್ ಚುನಾವಣೆ : ಅರುಣ್ ಶಹಾಪುರ ನಾಮಪತ್ರ ಸಲ್ಲಿಕೆ 

spot_img
spot_img

For Breaking News Download App

ಬೆಳಗಾವಿ :ವಿಧಾನ ಪರಿಷತ್ ವಾಯುವ್ಯ ಶಿಕ್ಷಕರ ಮತ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರುಣ್‌ ಶಹಾಪುರ ಅವರು ಇಂದು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.

2 ಬಾರಿ ವಿಧಾನ ಪರಿಷತ್ ಪ್ರವೇಶಿಸಿರುವ ಅರುಣ್‌ ಅವರು ತಮ್ಮ 3ನೇ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಇನ್ನು ಇದೇ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಎನ್. ಬಿ. ಬನ್ನೂರ ಅವರು ಸಹ ಇಂದು ನಾಮಪತ್ರ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಸಂಸದೆ ಮಂಗಳಾ ಅಂಗಡಿ ಮತ್ತು ಮಾಜಿ ಶಾಸಕ ವಿಶ್ವನಾಥ ಪಾಟೀಲ್ ಅವರು ಉಪಸ್ಥಿತರಿದ್ದರು.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -