spot_img
spot_img
spot_img
24.8 C
Belagavi
Thursday, June 1, 2023
spot_img

ನೇಣಿಗೆ ಶರಣಾದ ಅಥಣಿ ಪೊಲೀಸ್ ಠಾಣೆಯ ಎಎಸ್‌ಐ 

ಚಿಕ್ಕೋಡಿ: ಅಥಣಿ ಪೊಲೀಸ್‌ ಠಾಣೆಯ ಎಎಸ್‌ಐ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ರಾಮಲಿಂಗ ನಾಯಕ್ (೪೯) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ.

ಅಳಗವಾಡಿ ಗ್ರಾಮದ ಶೆಡ್‌ನಲ್ಲಿ ಅವರು ನೇಣುಬಿಗಿದುಕೊಂಡಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಸ್ಥಳಕ್ಕೆ ಹಾರೂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾರೂಗೇರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related News

ಶೆಟ್ಟರ್​, ಲಕ್ಷ್ಮಣ್ ಸವದಿ ನಮ್ಮ ನಾಯಕರು ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ

ಬೆಳಗಾವಿ: ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ. ನಾವು ಅವರ ಜೊತೆಗೆ ಇದ್ದೇವೆ, ಇಡೀ ಪಕ್ಷ ಅವರ ಜೊತೆ ಇದೆ. ಜಗದೀಶ್​ ಶೆಟ್ಟರ್, ಲಕ್ಷ್ಮಣ ಸವದಿ ನಮ್ಮ ಪಕ್ಷದ ನಾಯಕರು ಎಂದು...

ರಾಜ್ಯದ ವಿವಿದೆಡೆ ಲೋಕಾಯುಕ್ತ ದಾಳಿ

ಬೆಂಗಳೂರು:  ಅತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು(ಮೇ 31) ಬೆಳ್ಳಂಬೆಳಗ್ಗೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದರೆ, ಮತ್ತೊಂದೆಡೆ ರಾಜ್ಯದ ವಿವಿದೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತುಮಕೂರಿನ ಕೆಐಎಡಿಬಿ ಅಧಿಕಾರಿ ಮನೆ ಮೇಲೆ ದಾಳಿ ತುಮಕೂರಿನ ಕೆಐಎಡಿಬಿ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -