spot_img
spot_img
spot_img
18.7 C
Belagavi
Monday, September 26, 2022
spot_img

ಅಕ್ರಮ ತಂಬಾಕು ಮಾರಾಟ: ಅಧಿಕಾರಿಗಳಿಂದ ದಾಳಿ

spot_img
spot_img

For Breaking News Download App

ಬೆಳಗಾವಿ : ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಪೊಲೀಸ ಇಲಾಖೆಯ ಅಧಿಕಾರಿಗಳು ಸೋಮವಾರ(ಮೇ.09) ಬೆಳಗಾವಿ ತಾಲೂಕಿನ ಕೀನೆ ಗ್ರಾಮದಲ್ಲಿ ಅನಧಿಕೃತವಾಗಿ ತಂಬಾಕು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಿ 57 ಪ್ರಕರಣಗಳನ್ನು ದಾಖಲಿಸಿಕೊಂಡು ದಂಡ ವಿಧಿಸಿದ್ದಾರೆ.

ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ. ಬಿ.ಎನ್. ತುಕ್ಕಾರ, ಜಿಲ್ಲಾ ಸಲಹೆಗಾರರಾದ ಡಾ. .ಶ್ವೇತಾ ಪಾಟೀಲ, ರಾಜ್ಯ ತಂಬಾಕು ನಿಯಂತ್ರಣ ಘಟಕದ ವಿಭಾಗೀಯ ಸಂಯೋಜಕರಾದ ಮಹಾಂತೇಶ ಉಳ್ಳಾಗಡ್ಡಿ, ಸಮಾಜ ಕಾರ್ಯಕರ್ತೆ ಕವಿತಾ ರಾಜನ್ನವರ ಆರೋಗ್ಯ ಇಲಾಖೆ ಸಿಬ್ಬಂದಿ ಉದಯ ಹೀರೆಮಠ ಹಾಗೂ ಪೊಲೀಸ ಸಿಬಂದ್ದಿಗಳಾದ ಎಚ್.ಎಚ್ ಕಂಮಾರ ಎಸ್. ಪಿ ಬಿದರಿ ಸದರಿ ದಾಳಿಯಲ್ಲಿ ಭಾಗವಹಿಸಿದ್ದರು ಎಂದು ಜಿಲ್ಲಾ ಸಮೀಕ್ಷಾ ತಂಬಾಕು ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -