spot_img
spot_img
spot_img
18.7 C
Belagavi
Monday, September 26, 2022
spot_img

ಗಣೇಶ ಚತುರ್ಥಿಯಂದು ಮಾಂಸ ಮಾರಾಟ ನಿಷೇಧ

spot_img
spot_img

For Breaking News Download App

ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಎಲ್ಲ ಕಸಾಯಿಖಾನೆ ಹಾಗೂ ಮಾಂಸ ಮಾರಾಟದ ಅಂಗಡಿಗಳನ್ನು ಗಣೇಶ ಚತುರ್ಥಿ ನಿಮಿತ್ಯ ಬುಧವಾರ (ಆ.31) ಬಂದ್ ಮಾಡುವಂತೆ ಮಹಾನಗರ ಪಾಲಿಕೆ ಆಯುಕ್ತರು ಆದೇಶ ಹೊರಡಿಸಿದ್ದು, ಮಾಲೀಕರು ಅಂಗಡಿಗಳನ್ನು ಬಂದ ಮಾಡಿ ಸಹಕರಿಸುವಂತೆ ತಿಳಿಸಲಾಗಿದೆ.

ಸದರಿ ಅಂಗಡಿ ಮಾಲೀಕರು ಆದೇಶವನ್ನು ಉಲ್ಲಂಘನೆ ಮಾಡಿರುವದು ಕಂಡು ಬಂದಲ್ಲಿ ಅಂತಹ ಅಂಗಡಿ ಮಾಲಿಕರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರಾದ ರುದ್ರೇಶ್ ಘಾಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -