ತಮಿಳುನಾಡಿಗೆ ಕಾವೇರಿ ನೀರು ಬಿಡಲು CWMA ಆದೇಶ ವಿಚಾರ ಸಂಬಂಧ ದೆಹಲಿಗೆ ಸಂಸದರ ನಿಯೋಗ ತೆರಳಲು ಏನೂ ಸಮಸ್ಯೆ ಇಲ್ಲ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ರಾಜ್ಯ ಸರ್ಕಾರ ಈ ಬಗ್ಗೆ ಆಸಕ್ತಿವಹಿಸಬೇಕು. ನನ್ನ ಸಲಹೆ ಇಕ್ಕಟಿಗೆ ಸಿಲುಕಿಸಿದೆ ಎಂದು ಡಿಕೆಶಿ ಹೇಳಿದ್ದಾರೆ. ರಾಜ್ಯ ಸರ್ಕಾರದ ನಡೆ ರೈತರನ್ನು ಇಕ್ಕಟಿಗೆ ಸಿಲುಕಿಸಿದೆ. ಸರ್ಕಾರ ತಾನು ಸಲ್ಲಿಸಿರುವ ಅಫಿಡವಿಟ್ಗೆ ಬದ್ಧರಾಗಿರಬೇಕಲ್ವಾ? ಸರ್ಕಾರದಲ್ಲಿ ಕೆಲಸ ಮಾಡುವವರಿಗೆ ಮಾಹಿತಿ, ಜವಾಬ್ದಾರಿ ಇರಬೇಕು. ಡಿಸಿಎಂ ಡಿಕೆಶಿ ಏನೋ ಮಾತನಾಡಬೇಕು ಅಂತಷ್ಟೇ ಹೇಳಿಕೆ ನೀಡ್ತಾರೆ.
ತಮಿಳುನಾಡಿನಂತೆ ವಸ್ತುಸ್ಥಿತಿ ಹೇಳಲು ನಾವು ಯಾವಾಗ ಕಲಿಯುತ್ತೇವೋ, ತಮಿಳುನಾಡಿನ ಡ್ಯಾಮ್ಗಳ ಬಗ್ಗೆ ನಮ್ಮ ವಕೀಲರು ಮಾತನಾಡಲ್ಲವೋ ಎಂದರು.
ಬೆಳಗಾವಿ : 2023ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಬೆಳಗಾವಿ ಜಿಲ್ಲೆಯ 14 ಗ್ರಾಮ ಪಂಚಾಯತಿಗಳು ಆಯ್ಕೆಯಾಗಿದ್ದು ಜಿಲ್ಲಾ ಪಂಚಾಯತ್ ಕಾರ್ಯಾಲಯ ಈ ಕುರಿತು ಆದೇಶ ನೀಡಿದೆ.
ಖಾನಾಪುರ – ಬೇಕವಾಡ, ಕಿತ್ತೂರು –...
ಬೆಂಗಳೂರು: ಚಂದ್ರಯಾನ-3 ಅಭೂತಪೂರ್ವ ಯಶಸ್ಸಿನ ಬಳಿಕ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇಂದು ಮತ್ತೊಂದು ಸಾಹಸಕ್ಕೆ ಮುಂದಾಗಿದ್ದು 15 ದಿನಗಳ ಹಿಂದೆ ಚಂದ್ರನಲ್ಲಿ ರಾತ್ರಿಯಾದ ಕಾರಣ ನಿದ್ರೆಗೆ ಜಾರಿಸಿದ್ದ ವಿಕ್ರಮ್ ಲ್ಯಾಂಡರ್ ಮತ್ತು...