spot_img
spot_img
spot_img
29.1 C
Belagavi
Wednesday, October 5, 2022
spot_img

ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಬಸವರಾಜ ಹೊರಟ್ಟಿ 

spot_img

ಧಾರವಾಡ : ವಿಧಾನ ಪರಿಷತ್ತಿನ ಪಶ್ಚಿಮ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಬಸವರಾಜ ಹೊರಟ್ಟಿ ಅವರು ನಾಮಪತ್ರ ಸಲ್ಲಿಸಿದ್ದಾರೆ.

ಇಂದು ಸಹಾಯಕ ಚುನಾವಣಾಧಿಕಾರಿಗಳಾಗಿರುವ, ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಬಸವರಾಜ ಹೊರಟ್ಟಿ ಅವರು ದ್ವಿಪ್ರತಿಯಲ್ಲಿ ನಾಮಪತ್ರಗಳನ್ನು ಪ್ರತ್ಯೇಕವಾಗಿ ಸಲ್ಲಿಸಿದ್ದಾರೆ.

ಇಂದು ಅವರಿಗೆ ಬಿಜೆಪಿಯಿಂದ ವಿಧಾನ ಪರಿಷತ್ ಚುನಾವಣೆಗೆ ಟಿಕೆಟ್ ಘೋಷಣೆ ಮಾಡಲಾಗಿದೆ.

 

spot_img

Related News

ಪಾರ್ಶ್ವವಾಯು, ಹೃದಯಾಘಾತ ಕಾಯಿಲೆಯಿಂದ ಹೆಚ್ಚಾಗಿ ಜನ ಸಾಯುತ್ತಾರೆ : ಭವಿಷ್ಯ ನುಡಿದ ಕೋಡಿ ಶ್ರೀ

ಧಾರವಾಡ: ಯುಗಾದಿ ಕೊನೆಯವರೆಗೂ ಅಂಗಾಂಗ ಕಾಯಿಲೆಗಳು ಹೆಚ್ಚಾಗುತ್ತವೆ. ಪಾರ್ಶ್ವವಾಯು, ಹೃದಯಾಘಾತದಿಂದ ಹೆಚ್ಚಾಗಿ ಜನ ಸಾಯುತ್ತಾರೆ. ಮೂರು ತಿಂಗಳಲ್ಲಿ ಈ ಕಾಯಿಲೆ ಹೆಚ್ಚಾಗಲಿದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಬ್ಬರು...

ಬೆಳಗಾವಿಯಲ್ಲಿ ಹೆಚ್ಚಿದ ಡೆಂಘೀ ಪ್ರಕರಣಗಳು : 207 ಜನರಲ್ಲಿ ಸೋಂಕು

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿದೆ. ಪ್ರಸಕ್ತ ಜನವರಿಯಿಂದ ಸೆಪ್ಟೆಂಬರ್‌ವರೆಗೆ 207 ಡೆಂಘೀ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು 1,683ಕ್ಕೂ ಹೆಚ್ಚು ಮಂದಿಯ ರಕ್ತದ ಮಾದರಿ ತಪಾಸಣೆ ನಡೆಸಲಾಗಿದೆ. ಡೆಂಘೀಯಿಂದಾಗಿ ನೆರೆ ರಾಜ್ಯದಲ್ಲಿ ಚಿಕಿತ್ಸೆಗೆ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -