spot_img
spot_img
spot_img
spot_img
spot_img
30.1 C
Belagavi
Sunday, December 3, 2023
spot_img

ಪ್ಯಾಕೇಜ್ ಟೆಂಡರ್ ರದ್ದುಪಡಿಸಬೇಕೆಂದು ಬೆಳಗಾವಿ ಜಿಲ್ಲಾ ಕಾರ್ಯನಿರ್ವತ ಗುತ್ತಿಗೆದಾರರ ಆಗ್ರಹ

ಬೆಳಗಾವಿ ಜಿಲ್ಲಾ ಕಾರ್ಯನಿರತ ಗುತ್ತಿಗೆದಾರರು ಪ್ಯಾಕೇಜ್ ಟೆಂಡರ್ ರದ್ದುಪಡಿಸಬೇಕೆಂದು ವಿರಾಣಿ ಕಿತ್ತೂರು ಚೆನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರಿಗೆ ಪಾದಯಾತ್ರೆ ಮೂಲಕ ಬಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಬೆಳಗಾವಿ ಜಿಲ್ಲಾ ಕಾರ್ಯನಿರತ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಆರ್. ಡಿ ಪದ್ಮನ್ನವರ್ ಮಾತನಾಡುತ್ತಾ

ಬೆಳಗಾವಿ ನಗರ ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣ ಪಾರದರ್ಶಕ ಕಾಯ್ದೆ ಮತ್ತು ನಿಯಮಾವಳಿಗಳ ಸ್ಟ್ಯಾಂಡರ್ಡ್
ಬಿಡಡಾಕ್ಯುಮೆಂಟೇಶನ ಅನ್ವಯ ಈ ಪ್ರೋಕ್ಯೊರಮೆಂಟ್ ಪೋರ್ಟಲ್ ಮೂಲಕ ಹಲವಾರು ಕಾಮಗಾರಿಗಳನ್ನು ಕುರಿತು ಒಂದೇ ಪ್ಯಾಕೇಜ್ ಅಂದಾಜು ಮೊತ್ತ 85.51 ಕೋಟಿ ರೂಗಳಲ್ಲಿ ಆಗಿರುತ್ತದೆ ಸದರಿ ಪ್ಯಾಕೇಜ್ ಟೆಂಡರ್ ಪ್ರಕಟಣೆ ಸರ್ಕಾರದ ಸುತ್ತೋಲೆ ಟೆಂಡರ್ ನೇಮಾವಳಿಗಳ ಉಲ್ಲಂಘನೆ ಆಗಿರುವುದು ಕಂಡು ಬರುತ್ತದೆ, ಕಾರಣ ಸರ್ಕಾರ ಟೆಂಡರ್ ನೇಮಾವಳಿಗಳಿಗೆ ಪ್ರಕಾರ ಹಾಗೂ ಕರ್ನಾಟಕ ಉಚ್ಚ ನ್ಯಾಯಾಲಯ ನಿರ್ದೇಶನದಂತೆ ಸರ್ಕಾರದ ಅಪಾರ ಮುಖ್ಯ ಕಾರ್ಯದರ್ಶಿ ಆರ್ಥಿಕ ಇಲಾಖೆ ದಿನಾಂಕ 11 /5 /2018 ಆದೇಶದಂತೆ ಕಾಮಗಾರಿಗಳ ಪ್ಯಾಕೇಜ್ ಮೊತ್ತವನ್ನು ಗರಿಷ್ಠ ಒಂದು ಕೋಟಿ ರೂಪಾಯಿಗೆ ಸೀಮಿತಗೊಳಿಸತಕ್ಕದ್ದು
ಈ ಆದೇಶದವ ನಿಮಗೆ ಟೆಂಡರ್ ಗಳನ್ನು ಆಹ್ವಾನಿಸಿದರೆ ವೃತ್ತ ನಿರತ ಎಲ್ಲಾ ಗುತ್ತಿಗೆದಾರರಿಗೆ ಕೆಲಸ ದೊರಕಲಿದೆ ಜೊತೆಗೆ ನಿಗದಿಯ ಅವಧಿ ಒಳಗೆ ಕೆಲಸ ಪೂರೈಸಲು ಸಾಧ್ಯವಾಗುತ್ತದೆ.

ಕಾಮಗಾರಿ 85.51 ಕೋಟಿಗಳು ಇರುವುದರಿಂದ ಇದು ಕೇವಲ ಒಬ್ಬ ವ್ಯಕ್ತಿ ಹಿತಾಸಕ್ತಿಗೆ ಅನುವು ಮಾಡಿಕೊಟ್ಟಂತಾಗುತ್ತದೆ ಆದ್ದರಿಂದ ಈ ಪ್ರಕ್ರಿಯೆ ಸಂಬಂಧ ಪಟ್ಟ ಎಲ್ಲಾ ಅಧಿಕಾರಿಗಳ ವರ್ಗ ಉದ್ದೇಶ ಏನು ಕರೆದಿರುತ್ತಾರೆ ಎಂದು ಬೆಳಗಾವಿ ಜಿಲ್ಲಾ ಕಾರ್ಯದ ಸಂಘದ ಅಧ್ಯಕ್ಷರಾದ ಆರ್ ಡಿ ಪದ್ಮಣ್ಣವರ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದರು ಇದೇ ಸಂದರ್ಭದಲ್ಲಿ ಗುತ್ತಿಗೆದಾರರ ಉಪಾಧ್ಯಕ್ಷರಾದ ಎಸ್ ಆರ್ ಘೊಳಪ್ಪನವರ್ ಪ್ರಧಾನ ಕಾರ್ಯದರ್ಶಿಸಿ ಎಂ ಜೋನಿ ಖಜಾಂಜಿ ಎಸ್ ಸಿ ಗುಡಸ್ ಗುತ್ತಿಗೆದಾರರು ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related News

ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ -ಜಮೀರ್ ಅಹ್ಮದ್ ಖಾನ್

ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ. ತೆಲಂಗಾಣದಲ್ಲಿ ಕಾಂಗ್ರೆಸ್​ಗೆ ಜನರು ಆಶೀರ್ವಾದ ಮಾಡಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. 70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಸಿದ್ದರಾಮಯ್ಯ, ಡಿಕೆ & ನಾನು ಟೀಂ...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು -ಎಂ.ಬಿ.ಪಾಟೀಲ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು. ಗ್ಯಾರಂಟಿಗೆ ವಿರೋಧ ಮಾಡಿದವರು ಗ್ಯಾರಂಟಿ ಘೋಷಣೆ ಮಾಡಿದರು ಎಂದು ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ....

Latest News

- Advertisement -
- Advertisement -
- Advertisement -
- Advertisement -