spot_img
spot_img
spot_img
spot_img
spot_img
spot_img
spot_img
spot_img
spot_img
21 C
Belagavi
Wednesday, September 27, 2023
spot_img

ಬೆಳಗಾವಿ ತಹಶಿಲ್ದಾರ ಅನುಮಾನಾಸ್ಪದ ಸಾವಿಗೆ ಬಿಗ್ ಟ್ವಿಸ್ಟ್ ಠಾಣೆಯ ಮೆಟ್ಟಿಲೇರಿದ ಕುಟುಂಬಸ್ಥರು

ಬೆಳಗಾವಿ: ಬೆಳಗಾವಿಯ ಗ್ರೇಡ್ 2 ತಹಶೀಲ್ದಾರ್ ಸಾವು ಪ್ರಕರಣಕ್ಕೆ ಅಶೋಕ್ ಮಣ್ಣೀಕೇರಿ ಸಾವಿಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಈ ಸಂಬಂಧ ಕುಟುಂಬಸ್ಥರು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.

ಬೆಳಗಾವಿ ಎಸಿ ಕಚೇರಿಯ ಗ್ರೇಡ್ 2 ತಹಶೀಲ್ದಾರ್ ‌ಅಶೋಕ್ ಮಣ್ಣಿಕೇರಿ ಅನುಮಾನಾಸ್ಪದ ಸಾವನ್ನಪ್ಪಿದ್ದು, ಅಶೋಕ್ ಮಣ್ಣಿಕೇರಿ ಪತ್ನಿ ಭೂಮಿ, ಸಹೋದರ ಸ್ಯಾಮ್ಯುಯೆಲ್ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಬೆಳಗಾವಿಯ ಕಾಳಿ ಅಂಬ್ರಾಯದಲ್ಲಿ ಅಪಾರ್ಟ್‌ಮೆಂಟ್‌ನಲ್ಲಿ ಅಶೋಕ್ ಮಣ್ಣಿಕೇರಿ ಕುಟುಂಬಸ್ಥರು ವಾಸವಿದ್ದರು. ತಡರಾತ್ರಿ ಹೃದಯಾಘಾತವಾಗಿದೆ ಎಂದು ಆತನ ಪತ್ನಿ‌ ಮತ್ತು ಸಹೋದರ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು.ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಅಶೋಕ್ ಮಣ್ಣಿಕೇರಿ ಮೃತಪಟ್ಟಿದ್ದರು. ಅಶೋಕ್ ಮಣ್ಣಿಕೇರಿ ಸಾವಿನ ಬಗ್ಗೆ‌ ಕುಟುಂಬಸ್ಥರು ತನಿಖೆಗೆ ಒತ್ತಾಯಿಸಿದರು.

Related News

ಕೆಳಮಟ್ಟದಲ್ಲಿ ನೋಡುತ್ತಿದ್ದ ಖಾತೆಯನ್ನು ಈಗ ವಿಶ್ವವೇ ನೋಡುವಂತಾಗಿದೆ – ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಣ್ಣ ಖಾತೆಯಲ್ಲ. ಈ ಮೊದಲು ಇದನ್ನು ಕೆಳಮಟ್ಟದಲ್ಲಿ ನೋಡಲಾಗುತ್ತಿತ್ತು. ಈಗ ವಿಶ್ವವೇ ನೋಡುವಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರು...

ಜಲಜೀವನ್ ಮಿಷನ್ ಯೋಜನೆಗೆ ಚನ್ನರಾಜ ಹಟ್ಟಿಹೊಳಿ ಚಾಲನೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಇವತ್ತು ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳಿಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚಾಲನೆಯನ್ನು‌ ನೀಡಿದರು. ತಂದನಂತರ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -