spot_img
spot_img
spot_img
28.1 C
Belagavi
Thursday, September 29, 2022
spot_img

ಸಚಿವ ಈಶ್ವರಪ್ಪ ವಜಾಗೆ ಆಗ್ರಹಿಸಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್  ಪ್ರತಿಭಟನೆ

spot_img

ವರದಿ : ರತ್ನಾಕರ್ ಗೌಂಡಿ

ಚಿಕ್ಕಬಳ್ಳಾಪುರ : ಸಚಿವ ಕೆ ಎಸ್ ಈಶ್ವರಪ್ಪನವರು ರಾಷ್ಟ್ರಧ್ವಜ ಅಪಮಾನ ಮಾಡಿ  ಕೇಸರಿ ಬಾವುಟವನ್ನು  ಕೆಂಪು ಕೋಟೆಯ ಮೇಲೆ ಹಾರಿಸುತ್ತೇವೆ ಎಂದು ಹೇಳಿಕೆ ವಿರುದ್ಧ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ಮಾಡಿದರು.

ಸಚಿವರನ್ನು ಕೂಡಲೇ ವಜಾ ಮಾಡಲೇಬೆಕೆಂದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಇನ್ನು ಈ ಬಗ್ಗೆ ಮಾತನಾಡಿದ ಬೆಳಗಾವಿ ಕಾಂಗ್ರೆಸ್  ಜಿಲ್ಲಾಧ್ಯಕ್ಷ  ವಿನಯ್ ನವಲಗಟ್ಟಿ ಮಾತನಾಡಿ ಸಚಿವರು ಹೇಳಿಕೆ ಅತ್ಯಂತ ಖಂಡನೀಯ ಕೂಡಲೇ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕೆಂದು ಆಗ್ರಹಿಸಿದರು.

spot_img

Related News

ಮೋದಿ ಅವರ ನೇತೃತ್ವದಲ್ಲಿ 150 ಸ್ಥಾನಗಳ ಗೆಲುವ ಪಣ : ಯಡಿಯೂರಪ್ಪ 

ಶಿವಮೊಗ್ಗ: ಪ್ರಧಾನಿ ಮೋದಿ ಅವರ ಮಾರ್ಗದರ್ಶನದಲ್ಲಿ ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸ್ಥಾನಗಳನ್ನು ಗೆಲ್ಲುವ ಪಣ ಹೊಂದಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರ ನೇತೃತ್ವದಲ್ಲಿ ದೇಶ...

ತಾಳ್ಮೆ ಕಳೆದುಕೊಂಡು ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ : ಮಾಜಿ ಸಿಎಂ ಯಡಿಯೂರಪ್ಪ 

ಶಿವಮೊಗ್ಗ: ಇತ್ತೀಚೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಾಳ್ಮೆ ಕಳೆದುಕೊಂಡು ಹುಚ್ಚುಚ್ಚರಾಗಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ. ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ತಲೆಕೆಟ್ಟಿದೆ....

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -