ಹಾಸನಾಂಬೆ ದೇವಿ ದರ್ಶನ ಪಡೆಯಲು 4ನೇ ದಿನವೂ ಸರತಿ ಸಾಲಿನಲ್ಲಿ ನಿಂತು ಭಕ್ತರು ದರ್ಶನ ಪಡೆಯುತ್ತಿದ್ದಾರೆ.
ಮುಂಜಾನೆ 5 ಗಂಟೆಯಿಂದಲೇ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದು ಇಂದು ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರಿಗೆ ವಿಶೇಷ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನವೆಂಬರ್ 15ರಂದು ಹಾಸನಾಂಬೆ ಗರ್ಭಗುಡಿ ಬಾಗಿಲು ಮುಚ್ಚಲಿದೆ.
ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...