ಬೆಂಗಳೂರು: 2023ನೇ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಮೊದಲ ಪಟ್ಟಿಯನ್ನು ಪ್ರಕಟಿಸಲಾಗಿದೆ. ಮೊದಲ ಪಟ್ಟಿಯಲ್ಲಿ ಒಟ್ಟು 93 ವಿಧಾನಸಭಾ ಕ್ಷೇತ್ರಗಳಿಗೆ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಪಟ್ಟಿ ಬಿಡುಗಡೆ ಮಾಡಿರುವಂತ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು, ಪಕ್ಷದ ಸಂಸದೀಯ ಮಂಡಳಿ ಮತ್ತು ಜೆಡಿಎಸ್ ರಾಷ್ಟ್ರೀಯ ವರಿಷ್ಠ ದೇವೇಗೌಡರ ಅವರ ಅನುಮೋದನೆಯ ಮೇರೆಗೆ 2023ರ ವಿಧಾನಸಭೆ ಚುನಾವಣೆಗೆ ಜನತಾದಳ ಪಕ್ಷದ ಅಧಿಕೃತ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿರುವುದಾಗಿ ತಿಳಿಸಿದರು.
ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ