spot_img
spot_img
spot_img
29.1 C
Belagavi
Wednesday, October 5, 2022
spot_img

BIG NEWS : ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ 

spot_img

ಹುಬ್ಬಳ್ಳಿ : ಗಣೇಶೋತ್ಸವ ಆಚರಣೆಗೆ ಹೈಕೋರ್ಟ್ ಅನುಮತಿ ನೀಡಿದ ಹಿನ್ನೆಲೆ ಈದ್ಗಾ ಮೈದಾನದಲ್ಲಿ ಹಿಂದೂ ಪರ ಸಂಘಟನೆಗಳು ಬೆಳಗ್ಗೆ 7.30ಕ್ಕೆ ಸರಳವಾಗಿ ಗಣೇಶನ ಮೂರ್ತಿಯನ್ನು ತಂದು ಪ್ರತಿಷ್ಠಾಪನೆ ಮಾಡಿದ್ದಾರೆ.

ಮಧ್ಯಾಹ್ನ 1 ಗಂಟೆಗೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲು ಸಮಯ ನಿಗದಿಯಾಗಿತ್ತು. ಆದರೆ ಬೆಳಿಗ್ಗೆ 7.30ಕ್ಕೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ.

ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ವಿವಾದವನ್ನು ಇತ್ಯರ್ಥಪಡಿಸಿದ ಹೈಕೋರ್ಟ್, ರಾಣಿ ಚೆನ್ನಮ್ಮ ಗಣೇಶೋತ್ಸವ ಮಹಾಮಂಡಳಿ ಸಮಿತಿಗೆ ಗಣೇಶೋತ್ಸವದ ಜವಾಬ್ದಾರಿಯನ್ನು ನೀಡಿದೆ. ಈ ನಿಟ್ಟಿನಲ್ಲಿ ಇಂದಿನಿಂದ 3 ದಿನಗಳ ಕಾಲ ಮೈದಾನದಲ್ಲಿ ಗಣೇಶನನ್ನು ಪ್ರತಿಷ್ಠಾನ ಮಾಡಲಿರುವ ಮಹಾಮಂಡಳಿ ಸಮಿತಿಯು ಎಲ್ಲ ಸಿದ್ಧತೆಗಳನ್ನು ನಡೆಸಿಕೊಂಡಿದೆ.

spot_img

Related News

ವಿಜಯ ದಶಮಿಯಂದೇ ಸೇನಾ ಹೆಲಿಕಾಪ್ಟರ್ ಪತನ : ಪೈಲಟ್‌ ದುರ್ಮರಣ 

ಅರುಣಾಚಲ ಪ್ರದೇಶ : ತವಾಂಗ್ ಪ್ರದೇಶದ ಬಳಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನವಾಗಿ ಒಬ್ಬ ಪೈಲಟ್ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಒಬ್ಬ ಪೈಲಟ್ ಪ್ರಾಣ ಕಳೆದುಕೊಂಡಿದ್ದಾರೆ. ಅವಘಡದಲ್ಲಿ ಸಹ ಪೈಲಟ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ...

ಪಾರ್ಶ್ವವಾಯು, ಹೃದಯಾಘಾತ ಕಾಯಿಲೆಯಿಂದ ಹೆಚ್ಚಾಗಿ ಜನ ಸಾಯುತ್ತಾರೆ : ಭವಿಷ್ಯ ನುಡಿದ ಕೋಡಿ ಶ್ರೀ

ಧಾರವಾಡ: ಯುಗಾದಿ ಕೊನೆಯವರೆಗೂ ಅಂಗಾಂಗ ಕಾಯಿಲೆಗಳು ಹೆಚ್ಚಾಗುತ್ತವೆ. ಪಾರ್ಶ್ವವಾಯು, ಹೃದಯಾಘಾತದಿಂದ ಹೆಚ್ಚಾಗಿ ಜನ ಸಾಯುತ್ತಾರೆ. ಮೂರು ತಿಂಗಳಲ್ಲಿ ಈ ಕಾಯಿಲೆ ಹೆಚ್ಚಾಗಲಿದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಬ್ಬರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -