spot_img
spot_img
spot_img
30.1 C
Belagavi
Wednesday, June 7, 2023
spot_img

BIG NEWS : ಪ್ರಮುದ್ ಮುತಾಲಿಕ್ ಗೆ ಮತ್ತೆ ಜೀವ ಬೆದರಿಕೆ 

ಧಾರವಾಡ : ಶ್ರೀರಾಮ ಸೇನಾ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗೆ ಪುತ್ತರು ಮೂಲದ ವ್ಯಕ್ತಿಯೊಬ್ಬ ಜೀವ ಬೆದರಿಕೆ ಹಾಕಿದ್ದು, ಮುತಾಲಿಕ್ ರ ಮನೆಗೆ ಪೊಲೀಸ್ ಬಿಗಿ ಭದ್ರತೆ ನೀಡಲಾಗಿದೆ.

ಮುಸ್ಲಿಂ ಪ್ರತ್ಯೇಕ ಕಾಲೇಜು ಸ್ಥಾಪನೆ ವಿರೋಧಿಸಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಪ್ರಮೋದ್ ಮುತಾಲಿಕ್ ಗೆ ದಕ್ಷಿಣ ಕನ್ನಡ ಜಿಲ್ಲೆಯ ಮೂಲದ ವ್ಯಕ್ತಿಯೊಬ್ಬ ಜೀವ ಬೆದರಿಕೆ ಹಾಕಿದ್ದಾನೆ. ವಾಟ್ಸಪ್ ಮೂಲಕ ಪುನೀತ್ ಕೆರೆಹಳ್ಳಿ ಸೇರಿ ಹಲವರ ಹೆಸರು ಪ್ರಸ್ತಾಪಿಸಿ ಜೀವ ಬೆದರಿಕೆ ಹಾಕಿದ್ದಾನೆ.

ಮೊಹಮ್ಮದ್ ಆಸೀಫ್ ಹೆಸರಿನ ಸಿಮ್ ಕಾರ್ಡ್ ನಿಂದ ಜೀವ ಬೆದರಿಕೆ ಹಾಕಲಾಗಿದ್ದು, ಬೆದರಿಕೆ ಕರೆ ಹಿನ್ನೆಲೆ ಮುತಾಲಿಕ್ ಅವರ ಧಾರವಾಡದ ಮನೆಗೆ ಬಿಗಿ ಪೊಲೀಸ್ ಭದ್ರತೆ ನೀಡಲಾಗಿದೆ.

Related News

ತಿಂಗಳ ಸರಾಸರಿ ಮೀರಿದ್ರೆ ಹೆಚ್ಚುವರಿ ಯೂನಿಟ್‌ನ ಹಣ ಕಟ್ಟಬೇಕು: ಕೆಜೆ ಜಾರ್ಜ್

ಈಗಾಗಲೇ ಸಿಎಂ ಗೃಹಜ್ಯೋತಿ ಯೋಜನೆ ಬಗ್ಗೆ ವಿಸ್ಕೃತವಾಗಿ ತಿಳಿಸಿದ್ದಾರೆ. 200 ಯೂನಿಟ್ ವರೆಗೆ ಪ್ರತಿಯೊಬ್ಬರಿಗೆ ಉಚಿತವಾಗಿ ವಿದ್ಯುತ್ ಕೊಡುವ ಯೋಜನೆ ಇದಾಗಿದೆ. ಗೃಹಬಳಕೆಯ ಗ್ರಾಹಕರ ಒಂದು ವರ್ಷದ ಸರಾಸರಿ ತೆಗೆದುಕೊಂಡು 10% ಸೇರಿಸಿ...

ಮಾಜಿ ಮಧ್ಯಮ ವೇಗದ ಬೌಲರ್ ವೆಂಕಟೇಶ್ ಪ್ರಸಾದ್ ಹಾಗೂ ಅವರ ಧರ್ಮಪತ್ನಿ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕಸ್ಮಿಕ ಬೇಟಿ ಉಭಯ ಕುಶಲೋಪರಿ ವಿಚಾರಣೆ

ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಭಾರತೀಯ ರಾಷ್ಟ್ರೀಯ ಕ್ರಿಕೆಟ್ ತಂಡದ ಮಾಜಿ ಮಧ್ಯಮ ವೇಗದ ಬೌಲರ್ ವೆಂಕಟೇಶ್ ಪ್ರಸಾದ್ ಹಾಗೂ ಅವರ ಧರ್ಮಪತ್ನಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -