spot_img
spot_img
spot_img
28.1 C
Belagavi
Thursday, September 29, 2022
spot_img

BIG NEWS : ಡಿ.ಕೆ.ಶಿವಕುಮಾರ್’ಗೆ ಬಂಧನ ಭೀತಿ : ಚಂಡಿಕಾಯಾಗ ನಡೆಸುತ್ತಿರುವ ಬಂಡೆ

spot_img

ಬೆಂಗಳೂರು : ಡಿ.ಕೆ. ಶಿವಕುಮಾರ್ ವಿರುದ್ಧ ಹೊಸದಾಗಿ ಇಡಿ ಅಧಿಕಾರಿಗಳು ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು. ಈ ಮೂಲಕ ಇಡಿ ಅಧಿಕಾರಿಗಳು ಮತ್ತೊಮ್ಮೆ ಮತ್ತೊಮ್ಮೆ ಬಿಗ್ ಶಾಕ್ ನೀಡಿದ್ದಾರೆ. ಇದರ ಬೆನ್ನಲ್ಲೇ ಸದಾಶಿವನಗರದ ತಮ್ಮ ಮನೆಯಲ್ಲಿ ಚಂಡಿಕಾಯಾಗ ನಡೆಸುತ್ತಿದ್ದಾರೆ.

2019 ರಲ್ಲಿ ಡಿ.ಕೆ. ಶಿವಕುಮಾರ್ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ಸಂಬಂಧ ಇಡಿ ಅಧಿಕಾರಿಗಳು ಹೊಸದಾಗಿ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷರಿಗೆ ಇಡಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.

spot_img

Related News

ತಾಳ್ಮೆ ಕಳೆದುಕೊಂಡು ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ : ಮಾಜಿ ಸಿಎಂ ಯಡಿಯೂರಪ್ಪ 

ಶಿವಮೊಗ್ಗ: ಇತ್ತೀಚೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಾಳ್ಮೆ ಕಳೆದುಕೊಂಡು ಹುಚ್ಚುಚ್ಚರಾಗಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ. ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ತಲೆಕೆಟ್ಟಿದೆ....

ಯಾರ ಮೇಲೆ ಜಾಸ್ತಿ ಪ್ರೀತಿ ಇರುತ್ತೋ ಅವರ ಮೇಲೆ ರೈಡ್ ಮಾಡ್ತಾರೆ : ಡಿಕೆಶಿ 

ಬೆಂಗಳೂರು: ಈಗಾಗಲೇ ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವಂತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ನಿನ್ನೆ ದಾಳಿ ನಡೆಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿ.ಕೆ ಶಿವಕುಮಾರ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -