spot_img
spot_img
spot_img
18 C
Belagavi
Thursday, September 29, 2022
spot_img

ವಾಹನ ಸವಾರರಿಗೆ ಮತ್ತೆ ಬಿಗ್ ಶಾಕ್ : ಪೆಟ್ರೋಲ್ – ಡೀಸೆಲ್ ದರ ಏರಿಕೆ

spot_img

ನವದೆಹಲಿ: ಪಂಚ ರಾಜ್ಯ ಚುನಾವಣೆ ಬಳಿಕ ಪೆಟ್ರೋಲ್ – ಡೀಸೆಲ್ ದರ ಏರಿಕೆಯಾಗುತ್ತದೆ ಎಂಬ ಸುದ್ದಿ ಈಗ ಸತ್ಯವಾಗಿದೆ. ನಿನ್ನೆಯಷ್ಟೇ 80 ಪೈಸೆ ಏರಿಕೆ ಕಂಡಿದ್ದ ಪೆಟ್ರೋಲ್ & ಡೀಸೆಲ್ ಬೆಲೆ ಇಂದು ಕೂಡ ಏರಿಕೆಯಾಗಿದೆ. ಇಂದು ಕೂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 80 ಪೈಸೆ ಹೆಚ್ಚಾಗಿದೆ.

ದೆಹಲಿಯಲ್ಲಿ ಲೀಟರ್ಗೆ 97.01 ಮತ್ತು ಡೀಸೆಲ್ ಲೀಟರ್ ಗೆ 88.27 ರೂ. ಇದೆ. ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 111.67 ರೂ. ಮತ್ತು 95.85 ರೂಪಾಯಿ ಇದೆ.

ನಾಲ್ಕೂವರೆ ತಿಂಗಳದ ನಂತರ ಸತತ 2ನೇ ದಿನ( ಬುಧವಾರ) ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಲೀಟರ್ಗೆ ತಲಾ 80 ಪೈಸೆಗಳಷ್ಟು ಏರಿಕೆಯಾಗಿದೆ. ವಾಹನ ಸವಾರರಿಗೆ ಮತ್ತೆ ಬಿಗ್ ಶಾಕ್ ಎದುರಾಗಲಿದೆ.

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -