ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಅಕ್ಕಿ ಹಗ್ಗ ಜಗ್ಗಾಟ ಮುಂದುವರಿದಿದೆ. ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿಲ್ಲ ಎಂಬ ರಾಜ್ಯ ಸರ್ಕಾರದ ಆರೋಪಕ್ಕೆ ವಿಪಕ್ಷ ಬಿಜೆಪಿ ಕೌಂಟರ್ ಕೊಡಲು ಮುಂದಾಗಿದ್ದು ರಾಜ್ಯ ಸರ್ಕಾರದ ಆರೋಪಕ್ಕೆ ಒಂದು ವಾರದ ಕ್ಯಾಂಪೇನ್ ಕೈಗತ್ತಿಕೊಂಡಿದೆ.
ಕೇಂದ್ರ ಸರ್ಕಾರ ಐದು ಕೆಜಿ ಅಕ್ಕಿ ಕೊಡುತ್ತಿರುವ ವಿಚಾರದ ಬಗ್ಗೆ ಮನೆ ಮನೆ ಸಂಪರ್ಕ ಅಭಿಯಾನ ಮಾಡುತ್ತಿದೆ. ಮನೆ ಮನೆಗೆ ಹೋಗಿ ಕೇಂದ್ರ ಸರ್ಕಾರ ಐದು ಕೆಜಿ ಅಕ್ಕಿ ಕೊಡುತ್ತಿರುವ ಬಗ್ಗೆ ಹೇಳಲು ಬಿಜೆಪಿ ಕಾರ್ಯಕರ್ತರಿಗೆ ಸೂಚನೆ ನೀಡಲಾಗಿದೆ. ಇಂದಿನಿಂದ ಈ ಅಭಿಯಾನ ಆರಂಭವಾಗಲಿದೆ.
ಬೆಳಗಾವಿ: 10 ದಿನಗಳ ಗಣಪತಿ ಭಕ್ತರ ಆತಿತ್ಯವನ್ನು ಸ್ವೀಕರಿಸಿ ಇಂದು ನಿರ್ಗಮನ ವಾಗುತ್ತಿದ್ದಾನೆ. ಗಣಪತಿ ಭಕ್ತರು ಹತ್ತು ದಿನಗಳವರೆಗೆ ವಿವಿಧ ಸೇವೆ ಸಲ್ಲಿಸಿ ಗಣಪತಿಯ ಅನುಗ್ರಹಕ್ಕೆ ಪಾತ್ರರಾಗಿರುತ್ತಾರೆ. ಬೆಳಗಾವಿ ನಗರಕ್ಕೆ ಗಣಪತಿ ಆಗಮನ...
ಬೆಳಗಾವಿ: ಭಾರತಕ್ಕೆ ನಾಲ್ವರು ಒಲಂಪಿಕ್ ಹಾಕಿ ಆಟಗಾರರನ್ನು ನೀಡಿದ್ದು, ಕರ್ನಾಟಕ ಸರಕಾರ ಬೆಳಗಾವಿಗೆ ಅಂತರಾಷ್ಟ್ರೀಯ ಗುಣಮಟ್ಟದ ಹಾಕಿ ಮೈದಾನವನ್ನು ಇನ್ನೂ ನೀಡಿಲ್ಲ, ಅದಕ್ಕಾಗಿ ಜಿಲ್ಲಾಡಳಿತ ಕೂಡಲೇ ಬೆಳಗಾವಿ ಹಾಕಿ ಸಂಸ್ಥೆಯ ಆಸ್ಟ್ರೋಟರ್ಫ್ ಮೈದಾನದ...