spot_img
spot_img
spot_img
28.1 C
Belagavi
Thursday, September 29, 2022
spot_img

ವಿದೇಶಕ್ಕೆ ಪ್ರಯಾಣ ಬೆಳೆಸಿರುವ ಕ್ರೀಡಾ ಶಿಕ್ಷಕರಿಗೆ ಹಾಗೂ ಕ್ರೀಡಾಪಟುಗಳಿಗೆ ಬಿಜೆಪಿ ಜಿಲ್ಲಾ ಅಧ್ಯಕ್ಷರಿಂದ ಶುಭ ಹಾರೈಕೆ 

spot_img

ಬೆಳಗಾವಿ : ಫ್ರಾನ್ಸ್ ನಲ್ಲಿ ನಡೆಯಲಿರುವ ರಾಷ್ಟ್ರೀಮಟ್ಟದ ಕ್ರೀಡಾ ಕೂಟದಲ್ಲಿ ಭಾಗವಹಿಸಲು ಕರ್ನಾಟಕದಿಂದ ಕ್ರೀಡಾ ತರಬೇತಿ ಶಿಕ್ಷಕರಾಗಿ ಶ್ರೀಮತಿ ಶ್ಯಾಮಲಾ ಸುಜೇಯಕುಮಾರ ಹಾಗು ಕ್ರೀಡಾಪಟುಗಳಾಗಿ ಕುಮಾರಿ ಪ್ರಿಯಾಂಕಾ ಓಲೇಕಾರ , ಕುಮಾರಿ ಆದಿತಿ ಚಿತ್ರತೇಜ್ ಹಾಗೂ ಕುಮಾರಿ ಮಾದುರ್ಯಾ ಉಡಪಿ ಇವರು ಮಾಸಲಟ್ ನಲ್ಲಿ ಭಾಗವಹಿಸಲಿದ್ದಾರೆ.

ಇಂದು ಬೆಳಗಾವಿ ವಿಮಾನ ನಿಲ್ದಾಣದಿಂದ (ಪ್ರಾನ್ಸ್ ಗೆ ) ವಿದೇಶಕ್ಕೆ ಪ್ರಯಾಣ ಬೆಳೆಸಿದರು. ಇವರಿಗೆ ಬಿಜೆಪಿ ಮಹಾನಗರ ಜಿಲ್ಲಾ ಅಧ್ಯಕ್ಷರಾದ ಶಶಿಕಾಂತ ಪಾಟೀಲ ರವರು ಹೂಗುಚ್ಛ ನೀಡಿ ಆತ್ಮೀಯವಾಗಿ ಶುಭಕೋರಿದರು.

ಒಟ್ಟು 278 ಕ್ರೀಡಾಪಟುಗಳು ಭಾರತದಿಂದ ಭಾಗವಹಿಸಲಿದ್ದು ಇವರಿಗೆಲ್ಲರಿಗೂ ವಿಜಯಶಾಲಿ ಆಗಲೆಂದು ಶುಭ ಕೋರಲಾಯಿತು.

spot_img

Related News

ಗಂಟುರೋಗದಿಂದ ದನಗಳು ಮೃತಪಟ್ಟರೆ 20 ಸಾವಿರ ರೂ.ಗಳ ಪರಿಹಾರ : ಸಿಎಂ ಬೊಮ್ಮಾಯಿ 

ಹಾವೇರಿ : ಗಂಟುರೋಗದಿಂದ ದನಗಳು ಮೃತಪಟ್ಟರೆ 20 ಸಾವಿರ ರೂಪಾಯಿಗಳ ಪರಿಹಾರ ಒದಗಿಸಲಾಗುವುದು ಹಾಗೂ ಗಂಟು ರೋಗದ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು ಹಾವೇರಿಯ ಗುರುಭವನದಲ್ಲಿ ಹಾವೇರಿ...

ಮೋದಿ ಅವರ ನೇತೃತ್ವದಲ್ಲಿ 150 ಸ್ಥಾನಗಳ ಗೆಲುವ ಪಣ : ಯಡಿಯೂರಪ್ಪ 

ಶಿವಮೊಗ್ಗ: ಪ್ರಧಾನಿ ಮೋದಿ ಅವರ ಮಾರ್ಗದರ್ಶನದಲ್ಲಿ ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸ್ಥಾನಗಳನ್ನು ಗೆಲ್ಲುವ ಪಣ ಹೊಂದಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರ ನೇತೃತ್ವದಲ್ಲಿ ದೇಶ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -