spot_img
spot_img
spot_img
28.1 C
Belagavi
Thursday, September 29, 2022
spot_img

ಬಿಜೆಪಿ ಸರ್ಕಾರ ಸತ್ತಿದೆ : ಸಿದ್ದರಾಮಯ್ಯ

spot_img

ಮಡಿಕೇರಿ: ರಾಜ್ಯ ಸರ್ಕಾರವೇ ಹಣ ಕೊಟ್ಟು ನನ್ನ ವಿರುದ್ಧ ಪ್ರತಿಭಟನೆ ಮಾಡಿಸಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಮಡಿಕೇರಿಯಲ್ಲಿ ಬೊಮ್ಮಾಯಿ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದ ಮಾಜಿ ಸಿದ್ದರಾಮಯ್ಯ ಕೊಡಗಿನಲ್ಲಿ ಸಮರ್ಪಕವಾಗಿ ಪರಿಹಾರ ನೀಡಿಲ್ಲ, ಡಿ.ಸಿ ಕಚೇರಿ ತಡೆಗೋಡೆ ಕಳಪೆಯಾಗಿದೆ.

ಇದೆಲ್ಲಾ ನನಗೆ ಗೊತ್ತಾಗಬಾರದು ಅಂತಾನೇ ಪ್ರತಿಭಟನೆ ಮಾಡಿದ್ದಾರೆ. ಸರ್ಕಾರ ಸತ್ತಿದ್ದು, ಹಾಗಾಗಿ ಹಣ ಕೊಟ್ಟು ಘೋಷಣೆ ಕೂಗಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.

spot_img

Related News

ತಾಳ್ಮೆ ಕಳೆದುಕೊಂಡು ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ : ಮಾಜಿ ಸಿಎಂ ಯಡಿಯೂರಪ್ಪ 

ಶಿವಮೊಗ್ಗ: ಇತ್ತೀಚೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಾಳ್ಮೆ ಕಳೆದುಕೊಂಡು ಹುಚ್ಚುಚ್ಚರಾಗಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ. ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ತಲೆಕೆಟ್ಟಿದೆ....

ಯಾರ ಮೇಲೆ ಜಾಸ್ತಿ ಪ್ರೀತಿ ಇರುತ್ತೋ ಅವರ ಮೇಲೆ ರೈಡ್ ಮಾಡ್ತಾರೆ : ಡಿಕೆಶಿ 

ಬೆಂಗಳೂರು: ಈಗಾಗಲೇ ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವಂತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ನಿನ್ನೆ ದಾಳಿ ನಡೆಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿ.ಕೆ ಶಿವಕುಮಾರ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -