spot_img
spot_img
spot_img
18.2 C
Belagavi
Monday, September 26, 2022
spot_img

ಯಡಿಯೂರಪ್ಪ ಒಬ್ಬ ಮಹಾನ್ ನಾಯಕ ಅವರನ್ನು ಬಿಜೆಪಿ ಕಡೆಗಣಿಸುತ್ತಿದೆ : ಸತೀಶ್ ಜಾರಕಿಹೊಳಿ 

spot_img
spot_img

For Breaking News Download App

ಬೆಳಗಾವಿ: ಯಡಿಯೂರಪ್ಪ ನವರು ಓರ್ವ ಮಹಾನ್ ನಾಯಕರು, ಅವರ ಮಗನಿಗೆ​ ಟಿಕೆಟ್ ನೀಡಿಲ್ಲ, ಅವರನ್ನು ಎಲ್ಲಾ ಹಂತದಲ್ಲೂ ಯಡಿಯೂರಪ್ಪ ಅವರನ್ನು ಕಡೆಗಣಿಸಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿಗೋಕಾಕ್​ ನಗರದಲ್ಲಿಂದು ಮಾಧ್ಯಮದವರೊಂದಿಗೆ ಯಾದವ್, ಜಬ್ಬಾರ್ ಪರಿಷತ್ ಟಿಕೆಟ್ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಗರಾಜ್​ ಯಾದವ್, ಜಬ್ಬಾರ್​​ ಅವರಿಗೆ ಪರಿಷತ್ ಟಿಕೆಟ್ ನೀಡಿದ್ದು, ಕಾರ್ಯಕರ್ತರಿಗೆ ಸಂತೋಷದ ಸಂಗತಿ. ಇದೇ ರೀತಿ ಮುಂದಿನ ಚುನಾವಣೆಯಲ್ಲಿಯೂ ಕಾರ್ಯಕರ್ತರಿಗೆ ಮಣೆ ಹಾಕಬೇಕು.

ವಿಧಾನಸಭೆ, ಲೋಕಸಭಾ ಚುನಾವಣೆಯಲ್ಲಿ ಇದೇ ರೀತಿ ನಿರ್ಣಯ ಕೈಗೊಳ್ಳಬೇಕು. ಮೋದಿ ಅಂದರೆ ಮ್ಯಾಜಿಕ್ ಮ್ಯಾನ್, ಈ ರೀತಿಯ ಅನೇಕ ಮ್ಯಾಜಿಕ್ ಮಾಡ್ತಾರೆ. ನಿತ್ಯ ಇಂಧನ ಬೆಲೆಯನ್ನು 80 ಪೈಸಿ, 1 ರೂಪಾಯಿ ಏರಿಸುತ್ತಾರೆ ಬಳಿಕ ಕಡಿಮೆ ಮಾಡ್ತಾರೆ ಎಂದರು.

 

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -