spot_img
spot_img
spot_img
28.1 C
Belagavi
Thursday, September 29, 2022
spot_img

ಇಂದು ಬೆಳಗಾವಿಗೆ ಮಾಜಿ ಸಿಎಂ ಯಡಿಯೂರಪ್ಪ ಸೇರಿ ಬಿಜೆಪಿ ನಾಯಕರು ದಂಡು

spot_img

ಬೆಳಗಾವಿ : ನಗರದಲ್ಲಿ ವಾಯುವ್ಯ ಪದವೀಧರ ಹಾಗೂ ಶಿಕ್ಷಕರ ಮತಕ್ಷೇತ್ರದ ಚುನಾವಣೆ ಕಾವು ರಂಗೇರಿದೆ.ಇಂದು ವಾಯುವ್ಯ ಪದವೀಧರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಹಣಮಂತ ನಿರಾಣಿ,ಶಿಕ್ಷಕರ ಮತಕ್ಷೇತ್ರದಿಂದ ಅರುಣ ಶಹಾಪೂರ ಅವರು ನಾಮಪತ್ರ ಸಲ್ಲಿಸಲಿದ್ದಾರೆ.

ಹೀಗಾಗಿ ಬೆಳಗಾವಿಗೆ ಇಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾದ್ಯಕ್ಷ ನಳೀನ್ ಕುಮಾರ್ ಕಟೀಲು, ಸಚಿವರಾದ ಗೋವಿಂದ ಕಾರಜೋಳ, ಮುರುಗೇಶ್ ನಿರಾಣಿ, ಉಮೇಶ್ ಕತ್ತಿ,ಶಶಿಕಲಾ ಜೊಲ್ಲೆ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೇರಿದಂತೆ ಸ್ಥಳೀಯ ಬಿಜೆಪಿ ಶಾಸಕರು,ಮಾಜಿ ಶಾಸಕರು ಸಂಸದರು ಉಪಸ್ಥಿತರಿರಲಿದ್ದಾರೆ.

ನಾಮಪತ್ರ ಸಲ್ಲಿಸುವ ವೇಳೆ ಸಿಎಂ ಬಸವರಾಜ್ ಬೊಮ್ಮಾಯಿ ಅವರೂ ಬೆಳಗಾವಿಗೆ ಆಗಮಿಸುವ ಸಾಧ್ಯತೆಗಳಿದ್ದು ಎನ್ನಲಾಗಿದೆ. ಆದ್ರೆ ಯಾವುದೇ ಕ್ಷಣದಲ್ಲಿ ಸಿಎಂ ಬೆಳಗಾವಿಗೆ ಬರಬಹುದು ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಇಂದು ಮಧ್ಯಾಹ್ನ 12-00 ಗಂಟೆಗೆ ಬಿಜೆಪಿ ನಾಯಕರು ಬೆಳಗಾವಿಯಲ್ಲಿ ಇರಲಿದ್ದಾರೆ.

spot_img

Related News

ತಾಳ್ಮೆ ಕಳೆದುಕೊಂಡು ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ : ಮಾಜಿ ಸಿಎಂ ಯಡಿಯೂರಪ್ಪ 

ಶಿವಮೊಗ್ಗ: ಇತ್ತೀಚೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಾಳ್ಮೆ ಕಳೆದುಕೊಂಡು ಹುಚ್ಚುಚ್ಚರಾಗಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ. ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ತಲೆಕೆಟ್ಟಿದೆ....

ಯಾರ ಮೇಲೆ ಜಾಸ್ತಿ ಪ್ರೀತಿ ಇರುತ್ತೋ ಅವರ ಮೇಲೆ ರೈಡ್ ಮಾಡ್ತಾರೆ : ಡಿಕೆಶಿ 

ಬೆಂಗಳೂರು: ಈಗಾಗಲೇ ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವಂತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ನಿನ್ನೆ ದಾಳಿ ನಡೆಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿ.ಕೆ ಶಿವಕುಮಾರ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -