ಬಿಜೆಪಿ ಇನ್ನೂ ವಿಪಕ್ಷ ನಾಯಕರನ್ನು ನೇಮಕ ಮಾಡದ ಹಿನ್ನೆಲೆ ಟ್ವೀಟ್ ಮೂಲಕ ರಾಜ್ಯ ಕಾಂಗ್ರೆಸ್ ಬಿಜೆಪಿ ನಾಯಕರ ಕಾಲೆಳೆದಿದೆ. ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ. ಸಂವಿಧಾನ ತಿಳಿದವರು, ಪ್ರಜಾಪ್ರಭುತ್ವ ಅರಿತವರು ಬೇಕಾಗಿದ್ದಾರೆ. ಸಿಡಿಗೆ ತಡೆಯಾಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ಬೇಕಾಗಿದ್ದಾರೆ.
ಆರ್ಎಸ್ಎಸ್ ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು, ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು. ಘನತೆಯ ವ್ಯಕ್ತಿತ್ವದವರು, ತೂಕದ ಮಾತಿನ ವಿಪಕ್ಷ ನಾಯಕ ಬೇಕಾಗಿದ್ದಾರೆ. ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ ಎಂದು ಟ್ವೀಟ್ ಮೂಲಕ ಬಿಜೆಪಿ ನಾಯಕರ ಕಾಲೆಳೆದಿದೆ.
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಎಲ್ಲಾ ಸಮುದಾಯದ ಬೆಂಬಲ ಸಿಕ್ಕಿದೆ. ಕೇವಲ ಒಂದು ಸಮುದಾಯದ ಬೆಂಬಲದಿಂದ ಅಧಿಕಾರಕ್ಕೇರಿಲ್ಲ. ಎಲ್ಲಾ ಸಮಾಜದವರೂ ಸರಕಾರದೊಂದಿಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್...
ಬೆಳಗಾವಿ: ಕರ್ನಾಟಕ ರಾಜ್ಯ ಸರ್ಕಾರ ಸ್ಥಿರ ಆಸ್ತಿಗಳು ಮಾರ್ಗಸೂಚಿ ಬೆಲೆ ಪರಿಷ್ಕರಣೆ ಅಕ್ಟೋಬರ್ ಒಂದರಿಂದ ಶೆ. 10%ರಿಂದ 30%ವರೆಗೆ ಹೆಚ್ಚಳ ಮಾಡುವುದಾಗಿ ಆದೇಶ ಹೊರಡಿಸಿದೆ.
ಅದರ ಅಂಗವಾಗಿ ಬೆಳಗಾವಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ...