spot_img
spot_img
spot_img
spot_img
spot_img
28.1 C
Belagavi
Sunday, December 3, 2023
spot_img

ವಿಪಕ್ಷ ನಾಯಕನ ಆಯ್ಕೆ, ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು: ವಿಧಾನಸಭೆ ಮತ್ತು ವಿಧಾನ ಪರಿಷತ್​ ವಿಪಕ್ಷ ನಾಯಕರ ನೇಮಕಾತಿ ವಿಚಾರವಾಗಿ ಬೆಂಗಳೂರಿನಲ್ಲಿ ಇಂದು (ನ.17) ಸಂಜೆ 6 ಗಂಟೆಗೆ ಖಾಸಗಿ ಹೋಟೆಲ್​ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.

ಸಭೆಯಲ್ಲಿ ಹೈಕಮಾಂಡ್ ವೀಕ್ಷಕರು ವಿಪಕ್ಷ ನಾಯಕರ ಹೆಸರು ಘೋಷಣೆ ಮಾಡಲಿದ್ದಾರೆ. ವಿಧಾನಸಭೆಗೆ ಒಕ್ಕಲಿಗ ಮತ್ತು ವಿಧಾನ ಪರಿಷತ್​ಗೆ ಹಿಂದುಳಿದ ವರ್ಗಕ್ಕೆ ಅವಕಾಶ ಸಿಗುವ ಸಾಧ್ಯತೆ ಇದೆ.

ವಿಧಾನಸಭೆಗೆ ರೇಸ್​ನಲ್ಲಿ ಶಾಸಕರಾದ ಆರ್. ಅಶೋಕ್, ಡಾ. ಅಶ್ವಥ್ ನಾರಾಯಣ ಮತ್ತು ಅರಗ ಜ್ಞಾನೇಂದ್ರ ಹೆಸರು ಇದೆ. ವಿಧಾನ ಪರಿಷರ್​ಗೆ ಕೋಟ ಶ್ರೀನಿವಾಸ ಪೂಜಾರಿ, ತೇಜಸ್ವಿನಿ ಗೌಡ, ಛಲವಾದಿ ನಾರಾಯಣಸ್ವಾಮಿ ಮತ್ತು ಭಾರತಿ ಶೆಟ್ಟಿ ಹೆಸರು ಒಬಿಸಿ ಕೋಟದಲ್ಲಿ ಸುನಿಲ್ ಕುಮಾರ್ ರೇಸ್​ನಲ್ಲಿದ್ದಾರೆ. ಬಹುತೇಕ ಆರ್. ಅಶೋಕ್ ಮತ್ತು ಕೋಟ ಶ್ರೀನಿವಾಸ ಪೂಜಾರಿ ವಿಪಕ್ಷ ನಾಯಕರಾಗಿ ಆಯ್ಕೆ ಸಾಧ್ಯತೆ ಇದೆ. ಬಿಜೆಪಿ ಶಾಸಕಾಂಗ ಸಭೆಗೆ ಹೈಕಮಾಂಡ್ ವೀಕ್ಷಕರಾಗಿ ಕೇಂದ್ರ ಸಚಿವೆ ನಿರ್ಮಲಾ‌ ಸೀತಾರಾಮನ್ ಆಗಮಿಸುತ್ತಿದ್ದಾರೆ.

Related News

ಬೆಳಗಾವಿ ಹೆಮ್ಮೆ ಪುತ್ರ ಬಾಲಚಂದ್ರ ಕಿಲಾರಿ ಸನ್ಮಾನ ಕಾರ್ಯಕ್ರಮದಲ್ಲಿ ಗೈರ್ ಹಾಜರಾದ ಬೆಳಗಾವಿ ಮಹಾಪೌರ ಹಾಗೂಉಪ ಮಹಾಪೌರ

ಉತ್ತರಕಾಶಿಯ ಸಿಲ್ಕ್ಯಾರ್ ಸುರಂಗದಲ್ಲಿ 17 ದಿನಗಳ ಕಾಲ 41 ಕಾರ್ಮಿಕರು ಸಿಲ್ಕಿರುವ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರ ತೆಗೆದಿರುವ ಬೆಳಗಾವಿಯ ಹೆಮ್ಮೆಯ L&D ಕಂಪನಿಯ ಉದ್ಯೋಗಿ ಬಾಲಚಂದ್ರ ಕಿಲಾರಿ ದುಡಪಿ ಕೇದಾರ,ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದು...

ಸಿಲ್ಕ್ಯಾರ್ ಸುರಂಗದಲ್ಲಿ 17 ದಿನಗಳ ಕಾಲ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸಲು ಬೆಳಗಾವಿ ಬಾಲಚಂದ್ರ ಕಿಲಾರಿ ಅವರ ಬಹುದೊಡ್ಡ ಪಾತ್ರ

ಉತ್ತರಕಾಶಿಯ ಸಿಲ್ಕ್ಯಾರ್ ಸುರಂಗದಲ್ಲಿ 17 ದಿನಗಳ ಕಾಲ 41 ಕಾರ್ಮಿಕರು ಸಿಲ್ಕಿರುವ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರ ತೆಗೆದಿರುವ ಬೆಳಗಾವಿಯ ಹೆಮ್ಮೆಯ L&D ಕಂಪನಿಯ ಉದ್ಯೋಗಿ ಬಾಲಚಂದ್ರ ಕಿಲಾರಿ ದುಡಪಿ ಕೇದಾರ, ರಕ್ಷಣಾ ಕಾರ್ಯಾಚರಣೆಯಲ್ಲಿ...

Latest News

- Advertisement -
- Advertisement -
- Advertisement -
- Advertisement -