spot_img
spot_img
spot_img
18.2 C
Belagavi
Monday, September 26, 2022
spot_img

BREAKING : ನಾಳೆ ಬಿಜೆಪಿ ಸಂಸದೀಯ ಮಂಡಳಿ ಸಭೆ

spot_img
spot_img

For Breaking News Download App

ನವದೆಹಲಿ : 4 ರಾಜ್ಯಗಳಲ್ಲಿ ಮೋದಿ ನೇತೃತ್ವದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ.ಇದರಿಂದ ಉತ್ತರಾಖಂಡ, ಗೋವಾ , ಉತ್ತರ ಪ್ರದೇಶ ಮತ್ತು ಮಣಿಪುರದಲ್ಲಿ ಬಿಜೆಪಿ ಗೆಲುವಿನಿಂದ ಪಕ್ಷದ ಕಾರ್ಯಕರ್ತರು, ಬೆಂಬಲಿಗರಿಂದ ಉತ್ಸುಕರಾಗಿದ್ದಾರೆ.

ಇತ್ತ ನಾಳೆ (ಮಾರ್ಚ್ 15ರ) ಬಿಜೆಪಿ ಸಂಸದೀಯ ಪಕ್ಷದ ಸಭೆ ನಡೆಯಲಿದ್ದು, ಲೋಕಸಭಾ ಮತ್ತು ರಾಜ್ಯಸಭಾ ಸಂಸದರನ್ನ ಉಪಸ್ಥಿತಿರಿರಲು ತಿಳಿಸಲಾಗಿದೆ. ಈ ಸಭೆಯಲ್ಲಿ ಪ್ರಧಾನಿ ಮೋದಿ ಅವರ ಭಾಷಣ ಇರಲಿದೆ.

ಕಳೆದ ವರ್ಷ ಡಿಸೆಂಬರ್ 21ರಂದು ಸಂಸತ್ತಿನಲ್ಲಿ ಸಂಸದರ ಅನುಪಸ್ಥಿತಿಯ ಬಗ್ಗೆ ಅವ್ರು ಕಳವಳ ವ್ಯಕ್ತಪಡಿಸಿದ್ದರು ಮತ್ತು ನಿಮ್ಮ ಬದಲಾಗಬೇಕು ಇಲ್ಲದಿದ್ದರೆ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಕೆ ಸಂದೇಶ ರವಾನಿಸಿದ್ದರು. ಈ ಹಿನ್ನಲ್ಲೆ ನಾಳಿನ ಸಭೆ ಅತ್ಯಂತ ಮಹತ್ವ ಪಡೆದುಕೊಂಡಿದೆ.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -