ಬೆಂಗಳೂರು: ಗೋ ಹತ್ಯೆ ವಿಚಾರದಲ್ಲಿ ಸಚಿವರು ಸರಿಯಾದ ಉತ್ತರ ಕೊಡಬೇಕು ಎಂದು ಬಿಜೆಪಿ ಸದಸ್ಯರು ವಿಧಾನಪರಿಷತ್ನಲ್ಲಿ ಬಾವಿಗಿಳಿದು ಹೋರಾಟ ಮಾಡುತ್ತಿದ್ದಾರೆ.
ಈ ವೇಳೆ ಸಚಿವ ಕೃಷ್ಣಬೈರೆಗೌಡ ಮಾತನಾಡಿ ರಾಜಕೀಯಕ್ಕಾಗಿ ಬಿಜೆಪಿ ಹೋರಾಟ ಮಾಡುತ್ತಿದ್ದೆ. ಇದು ಸರಿಯಲ್ಲ. ಉದ್ದೇಶಪೂರ್ವಕವಾಗಿ ಬಿಜೆಪಿ ಸದನದ ಸಮಯ ಹಾಳು ಮಾಡುತ್ತಿದೆ ಎಂದು ವಾಗ್ದಾಳಿ ಮಾಡಿದರು.
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಎಲ್ಲಾ ಸಮುದಾಯದ ಬೆಂಬಲ ಸಿಕ್ಕಿದೆ. ಕೇವಲ ಒಂದು ಸಮುದಾಯದ ಬೆಂಬಲದಿಂದ ಅಧಿಕಾರಕ್ಕೇರಿಲ್ಲ. ಎಲ್ಲಾ ಸಮಾಜದವರೂ ಸರಕಾರದೊಂದಿಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್...
ಬೆಳಗಾವಿ: ಕರ್ನಾಟಕ ರಾಜ್ಯ ಸರ್ಕಾರ ಸ್ಥಿರ ಆಸ್ತಿಗಳು ಮಾರ್ಗಸೂಚಿ ಬೆಲೆ ಪರಿಷ್ಕರಣೆ ಅಕ್ಟೋಬರ್ ಒಂದರಿಂದ ಶೆ. 10%ರಿಂದ 30%ವರೆಗೆ ಹೆಚ್ಚಳ ಮಾಡುವುದಾಗಿ ಆದೇಶ ಹೊರಡಿಸಿದೆ.
ಅದರ ಅಂಗವಾಗಿ ಬೆಳಗಾವಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ...