spot_img
spot_img
spot_img
21.1 C
Belagavi
Friday, September 30, 2022
spot_img

ಬಿಜೆಪಿಯವರು ಬೋ** ಮಕ್ಕಳು, ನೀಚರು : ಪ್ರಮೋದ್ ಮುತಾಲಿಕ್ 

spot_img

ಮಂಡ್ಯ:ಬಿಜೆಪಿಯವರು ಬೋ** ಮಕ್ಕಳು. ಬಿಜೆಪಿಯಲ್ಲಿ ನೀಚರು ಹೆಚ್ಚಿದ್ದಾರೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ಹೊರಹಾಕಿದ್ದಾರೆ.

ಮಂಡ್ಯದ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಇದ್ದಾಗಲೂ ಹಿಂದೂ ಕಾರ್ಯಕರ್ತರ ಮೇಲೆ ನಿರಂತರ ಕೇಸ್ ಹೆಚ್ಚಾಗುತ್ತಿವೆ.

ಅವರು ಬರೀ ತಿಂದು ತಿಂದು ತೇಲಾಡುತ್ತಿದ್ದಾರೆ. ಬಿಜೆಪಿಯವರನ್ನು ನಾವು ಆಯ್ಕೆ ಮಾಡಿರೋದು. ಆದರೆ ಇವತ್ತು ದೇಶ, ಧರ್ಮ ಅನ್ನೋದನ್ನು ಮರೆತಿದ್ದಾರೆ. ದುಡ್ಡಿನಲ್ಲಿ ಅವರಿಗೆ ಕಣ್ಣು ಮಂಜಾಗಿದೆ. ಬರೀ 2 ಸಾವಿರದ ದುಡ್ಡಿನ ನೋಟೇ ಕಾಣಿಸ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಮುಂದುವರಿದು ಮಾತನಾಡಿ ನಿಮ್ಮಗೆ .ಹಿಂದೂ ಕಾರ್ಯಕರ್ತರು ನಿಮಗೆ ನೆನಪಾಗ್ತಿಲ್ವ ಬೋ** ಮಕ್ಕಳ್ರಾ..? ದೇಶ, ಧರ್ಮಕ್ಕೋಸ್ಕರ ನಿಮ್ಮನ್ನು ಆರಿಸಿ ಕಳುಹಿಸಿದ್ದು. ಕಾರ್ಯಕರ್ತರು ನೆನಪಾಗ್ತಿಲ್ವಾ..? ನೀಚ, ದ್ರೋಹಿಗಳಿದ್ದೀರಿ ನೀವು ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದರು.

spot_img

Related News

ಇಂದು ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ

ಚಾಮರಾಜನಗರ : ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶಾದ್ಯಂತ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಬರಮಾಡಿಕೊಳ್ಳಲು ಕಾಂಗ್ರೆಸ್ ತಯಾರಿ ಜೋರಾಗಿದೆ. ನಾಯಕರನ್ನು ಸ್ವಾಗತಿಸಲು ರಾಜ್ಯ ಕಾಂಗ್ರೆಸ್‌ ನಾಯಕರು ಸರ್ವ ರೀತಿಯಲ್ಲೂ...

ಪ್ರತಿ ಇನ್ಸಸ್ಟಾಗ್ರಾಂ ಪೋಸ್ಟ್ ಗೆ 8 ಕೋಟಿ ರೂ. ಪಡೆಯುವ ವಿರಾಟ್ ಕೊಹ್ಲಿ

ನವದೆಹಲಿ: ವಿರಾಟ್​ ಕೊಹ್ಲಿ ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಂನಲ್ಲೂ ಹೊಸ ದಾಖಲೆ ಬರೆದಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಅವರು ಪ್ರತಿ ಪ್ರಾಯೋಜಿತ ಪೋಸ್ಟ್​ಗೆ ಬರೋಬ್ಬರಿ 8 ಕೋಟಿ ರೂಪಾಯಿ ಚಾರ್ಜ್​ ಮಾಡುತ್ತಿದ್ದಾರೆ. ಈ ಮೂಲಕ ಇನ್​ಸ್ಟಾಗ್ರಾಂನಲ್ಲಿ ಗರಿಷ್ಠ ಹಣ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -