ಬೆಂಗಳೂರು: ಬಿಜೆಪಿಯವರದ್ದು ಮನೆಯೊಂದು ನೂರು ಬಾಗಿಲು ಆಗಿದೆ. ಬಿಜೆಪಿ ಪಕ್ಷ ಛಿದ್ರ ಛಿದ್ರ ಆಗಿದೆ ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.
ರಾಜ್ಯದಲ್ಲಿ ಬಿಜೆಪಿಯ ಅಂತಿಮ ಘಟ್ಟ ತಲುಪಿದೆ. ಎಷ್ಟೇ ಫೆವಿಕಾಲ್ ಹಾಕಿದರೂ ಕೂಡ ಬಿಜೆಪಿ ಜೋಡಿಸಲು ಆಗುವುದಿಲ್ಲ. ಪಾಪ ನಮ್ಮ ಗ್ಯಾರಂಟಿಗಳಿಂದ ತೊಂದರೆ ಆಗುತ್ತಿದೆ ಅವರಿಗೆ. ಉರಿದುಕೊಂಡಿದ್ದಾರೆ ಉರಿದುಕೊಳ್ಳಲಿ. ಬಿಜೆಪಿಯವರು ಒಂದೊಂದು ತರ ಮಾತಾಡುತ್ತಿದ್ದಾರೆ ಎಂದರು.
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಣ್ಣ ಖಾತೆಯಲ್ಲ. ಈ ಮೊದಲು ಇದನ್ನು ಕೆಳಮಟ್ಟದಲ್ಲಿ ನೋಡಲಾಗುತ್ತಿತ್ತು. ಈಗ ವಿಶ್ವವೇ ನೋಡುವಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರು...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಇವತ್ತು ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳಿಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚಾಲನೆಯನ್ನು ನೀಡಿದರು.
ತಂದನಂತರ...