ಬೆಂಗಳೂರು: 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ.
9ನೇ ತರಗತಿ ಮಕ್ಕಳ ಕಲಿಕಾ ದೃಷ್ಟಿಯಿಂದ ಮಕ್ಕಳಿಗೆ ಸಂಕಲನಾತ್ಮಕ ಮೌಲ್ಯಮಾಪನ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಹಾಗೂ 11ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸುವಂತೆ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಖಾಸಗಿ ಶಾಲೆಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ನೀಡಿದೆ. 2023-24ನೇ ಸಾಲಿನಿಂದಲೇ ಬೋರ್ಡ್ ಪರೀಕ್ಷೆ ನಡೆಸುವಂತೆ ಆದೇಶ ಹೊರಡಿಸಿದೆ.
ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಳ ಚಳಿಗಾಲ ಅಧಿವೇಶನ ವೀಕ್ಷಣೆಗೆ ಆಗಮಿಸುವ ಶಾಲಾ ಮಕ್ಕಳಿಗೆ ಇದೇ ಮೊದಲ ಬಾರಿ ವಿಶೇಷ ಆತಿಥ್ಯ ನೀಡಲಾಯಿತು.
ಕಲಾಪ ವೀಕ್ಷಣೆಗೆ ತಂಡೋಪತಂಡವಾಗಿ ಆಗಮಿಸುವ ಮಕ್ಕಳನ್ನು ಸುವರ್ಣ ವಿಧಾನಸೌಧದ...
ಸುವರ್ಣ ಸೌಧ ಬೆಳಗಾವಿ: ಮಹಿಳೆಯರು ಮತ್ತು ಮಕ್ಕಳಲ್ಲಿರುವ ರಕ್ತಹೀನತೆ(ಅನೀಮಿಯಾ)ವನ್ನು 2030 ರೊಳಗೆ ಸಂಪೂರ್ಣವಾಗಿ ನಿವಾರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ವಿಧಾನಪರಿಷತ್ತಿನ ಶೂನ್ಯ ವೇಳೆಯಲ್ಲಿ ಸದಸ್ಯ ನಾಗರಾಜ್...