spot_img
spot_img
spot_img
27.1 C
Belagavi
Thursday, September 29, 2022
spot_img

ನಮ್ಮ ಇಬ್ಬರಿಗೂ ವಯಸ್ಸೇ ಆಗೋದಿಲ್ಲ

spot_img

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಅವರು ವಿಧಾನಸೌಧದಲ್ಲಿ ಮುಖಾಮುಖಿಯಾದ ಸಂದರ್ಭದಲ್ಲಿ ಇಬ್ಬರು ನಾಯಕರು ವಯಸ್ಸಿನ ಕುರಿತು ಸಂಭಾಷಣೆ ನಡೆಸಿದರು.

ವಿಧಾನ ಸಭೆಯ ಆಡಳಿತ ಪಕ್ಷದ ಮೊಗಸಾಲೆಗೆ ಹೋಗುವ ದಾರಿಯಲ್ಲಿ ಎದುರಿಗೆ ಸಿಕ್ಕ ಸಿದ್ದರಾಮಯ್ಯ ಅವರು ಯಡಿಯೂರಪ್ಪ ಜೋಕ್ ಮಾಡಿದರು.

 

spot_img

Related News

ತಾಳ್ಮೆ ಕಳೆದುಕೊಂಡು ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ : ಮಾಜಿ ಸಿಎಂ ಯಡಿಯೂರಪ್ಪ 

ಶಿವಮೊಗ್ಗ: ಇತ್ತೀಚೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಾಳ್ಮೆ ಕಳೆದುಕೊಂಡು ಹುಚ್ಚುಚ್ಚರಾಗಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ. ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ತಲೆಕೆಟ್ಟಿದೆ....

ಯಾರ ಮೇಲೆ ಜಾಸ್ತಿ ಪ್ರೀತಿ ಇರುತ್ತೋ ಅವರ ಮೇಲೆ ರೈಡ್ ಮಾಡ್ತಾರೆ : ಡಿಕೆಶಿ 

ಬೆಂಗಳೂರು: ಈಗಾಗಲೇ ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವಂತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ನಿನ್ನೆ ದಾಳಿ ನಡೆಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿ.ಕೆ ಶಿವಕುಮಾರ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -