ಚಿಕ್ಕೋಡಿ: ಬಿಎಸ್ ಯಡಿಯೂರಪ್ಪ ಅವರ ರಾಜ್ಯ ಪ್ರವಾಸಕ್ಕೆ ಹೈಕಮಾಂಡ್ ಬ್ರೇಕ್ ಹಾಕಿದೆಯಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಬಿ.ವೈ.ವಿಜಯೇಂದ್ರಗೆ ಉತ್ತರಿಸಿ ಖಂಡಿತ ಇಲ್ಲ ಯಡಿಯೂರಪ್ಪ ಹಿರಿಯ ನಾಯಕರಿದ್ದಾರೆ, ಅವರು ಸ್ಚತಂತ್ರರು. ಅವರಿಗೆ ಯಾವಾಗ ಸರಿ ಅನಿಸುತ್ತೆ ಆಗ ಪ್ರವಾಸ ಮಾಡುತ್ತಾರೆ.
ಬಿಎಸ್ ಯಡಿಯೂರಪ್ಪ ಎಲ್ಲಿ ಬೇಕಾದಲ್ಲಿ ಪ್ರವಾಸ ಮಾಡುತ್ತಾರೆ. ಯಾರೂ ಕೂಡ ಅದನ್ನ ತಡೆಯುವಂತಹ ಪ್ರಯತ್ನ ಮಾಡುವುದಿಲ್ಲ, ಮಾಡುವ ಅವಶ್ಯಕತೆಯೂ ಇಲ್ಲ. ಬಿಜೆಪಿ ನೂತನ ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕ ಸ್ಥಾನ ಎರಡೂ ಒಟ್ಟಿಗೆ ಅತಿ ಶೀಘ್ರದಲ್ಲೇ ಆಗುತ್ತೆ ಎಂದು ಬಿ.ವೈ.ವಿಜಯೇಂದ್ರ ಹೇಳಿದರು.
ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...