spot_img
22.9 C
Belagavi
Saturday, December 3, 2022
spot_img

BREAKING NEWS : ಹಾಸ್ಯನಟ ರಾಜು ಶ್ರೀವಾಸ್ತವ ಇನ್ನಿಲ್ಲ 

ಮುಂಬೈ : ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಹಾಸ್ಯನಟ ರಾಜು ಶ್ರೀವಾಸ್ತವ (58) ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ.

ಆಗಸ್ಟ್ 10 ರಂದು ಹೃದಯಾಘಾತದಿಂದ ಬಳಲುತ್ತಿದ್ದ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಏಮ್ಸ್ ಗೆ ದಾಖಲಾದ ನಂತರ ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ.

ವರ್ಕೌಟ್ ಮಾಡುವಾಗ ಇದ್ದಕ್ಕಿದ್ದಂತೆ ಕುಸಿದುಬಿದ್ದ ರಾಜು ಅವರಿಗೆ ಹೃದಯಾಘಾತವಾಗಿತ್ತು. ನಂತರ, ಮೆದುಳಿನ ಮೇಲೂ ಪರಿಣಾಮ ಬೀರಿತು, ಇದರಿಂದಾಗಿ ಅವರ ಮೆದುಳಿಗೆ ಹಾನಿಯಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ.

Related News

50 ಲಕ್ಷ ರೂ,ಗಳ ವೆಚ್ಚದಲ್ಲಿ ಮಂಡೋಳಿ ಗ್ರಾಮದ ರಸ್ತೆಗಳ ಅಭಿವೃದ್ಧಿ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಂಡೋಳಿ ಗ್ರಾಮದ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಜಿಲ್ಲಾ ಗಣಿ ನಿಧಿಯ ವತಿಯಿಂದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು 50 ಲಕ್ಷ ರೂ,ಗಳನ್ನು ಮಂಜೂರು ಮಾಡಿಸಿದ್ದು, ಶನಿವಾರ...

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮುಂದುವರಿದ ಅಭಿವೃದ್ಧಿ ಯೋಜನೆಗಳ ಸರಣಿ

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಲ್ಲೆಹೋಳ ಗ್ರಾಮದ ರಸ್ತೆಗಳ ಅಭಿವೃದ್ಧಿಗಾಗಿ ಪಂಚಾಯತ ರಾಜ್ ಇಂಜಿನಿಯರಿಂಗ್ ಇಲಾಖೆಯ ವತಿಯಿಂದ 60 ಲಕ್ಷ ರೂ,ಗಳನ್ನು ಬಿಡುಗಡೆ ಮಾಡಿಸಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಶನಿವಾರ ಕಾಂಕ್ರೀಟ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -