spot_img
spot_img
spot_img
21.1 C
Belagavi
Friday, September 30, 2022
spot_img

BREAKING NEWS : ಮಾಜಿ ಡಿಸಿಎಂ ಸವದಿ ಕಾರು ಪಲ್ಟಿ : ಅಪಾಯದಿಂದ ಪಾರು

spot_img

ಬೆಳಗಾವಿ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿಯಾದ ಘಟನೆರಾಯಭಾಗ ತಾಲೂಕಿನ ಹಾರೋಗೇರಿ- ಹಿಡಕಲ್ ಗ್ರಾಮದ ಬಳಿ ದುರ್ಘಟನೆ ಸಂಭವಿಸಿದೆ.

ಹಿಡಕಲ್ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಕ್ಷ್ಮಣ ಸವದಿ ಪ್ರಯಾಣಿಸುತ್ತಿರುವ ಕಾರಿಗೆ ಬೈಕ್​ ಅಡ್ಡ ಬಂದಿದೆ. ಸವದಿ ಕಾರು ಚಾಲಕ, ಅಪಾಯವನ್ನ ತಪ್ಪಿಸಲು ಮುಂದಾಗಿದ್ದಾರೆ.

ಈ ವೇಳೆ ನಿಯಂತ್ರಣ ತಪ್ಪಿದ ಕಾರು, ಘಟಪ್ರಭಾ ಎಡದಂಡೆ ಕಾಲುವೆಗೆ ಪಲ್ಟಿ ಹೊಡೆದಿದೆ. ಇದನ್ನ ಗಮನಿಸಿದ ಸ್ಥಳೀಯರು ಸ್ಥಳಕ್ಕೆ ದೌಡಾಯಿಸಿ, ಕಾರಿನೊಳಗೆ ಸಿಲುಕಿದ್ದ ಸವದಿ ಅವರನ್ನ ರಕ್ಷಿಸಿದ್ದಾರೆ. ಅಪಘಾತ ಆಗುತ್ತಿದ್ದಂತೆಯೇ ಕಾರಿನ ಏರ್​ಬ್ಯಾಗ್​ ಓಪನ್ ಆಗಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ ಎನ್ನಲಾಗಿದೆ.

spot_img

Related News

ಪ್ರತಿ ಇನ್ಸಸ್ಟಾಗ್ರಾಂ ಪೋಸ್ಟ್ ಗೆ 8 ಕೋಟಿ ರೂ. ಪಡೆಯುವ ವಿರಾಟ್ ಕೊಹ್ಲಿ

ನವದೆಹಲಿ: ವಿರಾಟ್​ ಕೊಹ್ಲಿ ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಂನಲ್ಲೂ ಹೊಸ ದಾಖಲೆ ಬರೆದಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಅವರು ಪ್ರತಿ ಪ್ರಾಯೋಜಿತ ಪೋಸ್ಟ್​ಗೆ ಬರೋಬ್ಬರಿ 8 ಕೋಟಿ ರೂಪಾಯಿ ಚಾರ್ಜ್​ ಮಾಡುತ್ತಿದ್ದಾರೆ. ಈ ಮೂಲಕ ಇನ್​ಸ್ಟಾಗ್ರಾಂನಲ್ಲಿ ಗರಿಷ್ಠ ಹಣ...

ಕೊಲೆಯಾದ ಪ್ರವೀಣ್ ಪತ್ನಿಗೆ ಸಿಎಂ ಕಚೇರಿಯಲ್ಲಿ ಗುತ್ತಿಗೆ ನೌಕರಿ 

ಬೆಂಗಳೂರು : ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -