spot_img
spot_img
spot_img
18 C
Belagavi
Thursday, September 29, 2022
spot_img

BREAKING NEWS : ಮತ್ತೆ ಏರಿಕೆಯಾದ ಎಲ್‌ಪಿಜಿ ಸಿಲಿಂಡರ್‌ ಬೆಲೆ

spot_img

ನವದೆಹಲಿ: ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಮತ್ತೆ ಹೆಚ್ಚಳವಾಗಿದೆ. ಈ ಮೂಲಕ ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಶಾಕ್ ನೀಡಿದೆ.

ಗೃಹಬಳಕೆಯ ಸಿಲಿಂಡರ್ ಗಳ ಬೆಲೆಯನ್ನು 3.50 ರೂ.ಗಳಷ್ಟು ಹೆಚ್ಚಿಸಲಾಗಿದ್ದು, ವಾಣಿಜ್ಯ ಸಿಲಿಂಡರ್ ಬೆಲೆ 8 ರೂ.ಗಳಷ್ಟು ಹೆಚ್ಚಿಸಲಾಗಿದೆ. ಈ ತಿಂಗಳಲ್ಲಿ ಎರಡನೇ ಬಾರಿಗೆ ಬೆಲೆ ಹೆಚ್ಚಿಸಲಾಗಿದೆ.

ನವದೆಹಲಿ ದೆಹಲಿ ಮತ್ತು ಮುಂಬೈನಲ್ಲಿ ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್ ಗಳ ಬೆಲೆ 1003 ರೂ. ಚೆನ್ನೈನಲ್ಲಿ ಇಂದಿನಿಂದ 1018.5 ರೂ. ಇದೆ. ಈ ಮೂಲಕ ಬಹುತೇಕ ನಗರಗಳಲ್ಲಿ ಎಲ್ ಪಿಜಿ ಸಿಲಿಂಡರ್ ಒಂದು ಸಾವಿರ ರೂಪಾಯಿ ಗಡಿ ದಾಟಿದೆ.

 

 

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -