spot_img
28.1 C
Belagavi
Saturday, December 3, 2022
spot_img

BREAKING NEWS : ಹಿರಿಯ ನಟ ಲೋಹಿತಾಶ್ವ ವಿಧಿವಶ 

ಬೆಂಗಳೂರು: ಹಿರಿಯ ನಟ ಲೋಹಿತಾಶ್ವ ಅವರು ವಿಧಿವಶರಾಗಿದ್ದಾರೆ, ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಅಕ್ಟೋಬರ್​ 4ರಂದು ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ.

ಮೂಲತಃ ತುಮಕೂರಿನ ತೊಂಡಗೆರೆ ಗ್ರಾಮದವರಾದ ಲೋಹಿತಾಶ್ವ ಅವರು 500ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಆಂಗ್ಲ ಪ್ರಾಧ್ಯಾಪಕಾರಾಗಿ ಅವರು ತಮ್ಮನ್ನು ಗುರುತಿಸಿಕೊಂಡಿದ್ದಾರೆ.

Related News

50 ಲಕ್ಷ ರೂ,ಗಳ ವೆಚ್ಚದಲ್ಲಿ ಮಂಡೋಳಿ ಗ್ರಾಮದ ರಸ್ತೆಗಳ ಅಭಿವೃದ್ಧಿ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಂಡೋಳಿ ಗ್ರಾಮದ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಜಿಲ್ಲಾ ಗಣಿ ನಿಧಿಯ ವತಿಯಿಂದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು 50 ಲಕ್ಷ ರೂ,ಗಳನ್ನು ಮಂಜೂರು ಮಾಡಿಸಿದ್ದು, ಶನಿವಾರ...

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮುಂದುವರಿದ ಅಭಿವೃದ್ಧಿ ಯೋಜನೆಗಳ ಸರಣಿ

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಲ್ಲೆಹೋಳ ಗ್ರಾಮದ ರಸ್ತೆಗಳ ಅಭಿವೃದ್ಧಿಗಾಗಿ ಪಂಚಾಯತ ರಾಜ್ ಇಂಜಿನಿಯರಿಂಗ್ ಇಲಾಖೆಯ ವತಿಯಿಂದ 60 ಲಕ್ಷ ರೂ,ಗಳನ್ನು ಬಿಡುಗಡೆ ಮಾಡಿಸಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಶನಿವಾರ ಕಾಂಕ್ರೀಟ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -