ವೈಯಕ್ತಿಕವಾಗಿ ಬಿಜೆಪಿ, ಜೆಡಿಎಸ್ ಮೈತ್ರಿಗೆ ನನ್ನ ಸಹಮತ ಇಲ್ಲ. ‘ಹೈಕಮಾಂಡ್ ಅಂದ್ರೆ ನಮಗೆ ಬಿ.ಎಸ್.ಯಡಿಯೂರಪ್ಪ’. ನಾನು ಹೇಳುವವರೆಗೂ ಏನೂ ಮಾಡಬೇಡಿ ಎಂದು ಅವರು ಹೇಳಿದ್ದಾರೆ.
ಅದಕ್ಕಾಗಿ ನಾನು ಒಂದು ತಿಂಗಳಿಂದ ಎಲ್ಲೂ ಏನನ್ನೂ ಮಾತನಾಡಿಲ್ಲ ಎಂದು ವಿಧಾನಸೌಧದಲ್ಲಿ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.