ತುಮಕೂರು: ಸರ್ಕಾರ 5 ಗ್ಯಾರಂಟಿ ಯೋಜನೆ ಕೊಟ್ಟು ರಾಜ್ಯ ದಿವಾಳಿಯಾಗಿದೆ ಎಂದು ಜಿಲ್ಲೆಯ ಮಧುಗಿರಿಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು.
‘ಗ್ಯಾರಂಟಿ ಯೋಜನೆಗಳಲ್ಲೂ ಮಹಿಳೆಯರಿಗೆ ಮೋಸ ಆಗಿದೆ. ಬರ ಹಿನ್ನೆಲೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. ಕೊರಟಗೆರೆ ಹಾಗೂ ಮಧುಗಿರಿಯಲ್ಲಿ ಬರ ಪರಿಶೀಲನೆ ಮಾಡಿದ್ದೇವೆ. ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ಸರ್ಕಾರ ನಿಲ್ಲಿಸಿದೆ. ಇಲ್ಲಿನ ಸ್ಥಿತಿಗತಿಯನ್ನು ಪ್ರಧಾನಿ ಮೋದಿಗೆ ಮನವರಿಕೆ ಮಾಡಿಸುತ್ತೇವೆ ಎಂದರು.
ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...