spot_img
spot_img
spot_img
spot_img
spot_img
spot_img
spot_img
spot_img
21.5 C
Belagavi
Friday, September 29, 2023
spot_img

ಗ್ಯಾರಂಟಿ ಜಾರಿಯಾಗದಿದ್ರೆ ಅಧಿಕಾರ ಬಿಟ್ಟು ತೊಲಗಲಿ: ಬಿಎಸ್ವೈ

ಬೆಂಗಳೂರು: 5 ಗ್ಯಾರಂಟಿಗಳನ್ನು ಜಾರಿಗೆ ತರಲು ಆಗದಿದ್ರೆ ಅಧಿಕಾರ ಬಿಟ್ಟು ತೊಲಗಲಿ ಎಂದು ದಾವಣಗೆರೆಯಲ್ಲಿ ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.

ಜನರನ್ನು ಮರಳು ಮಾಡಲು ಕಾಂಗ್ರೆಸ್ ದಿನಕ್ಕೊಂದು ನಾಟಕ ಆಡ್ತಿದೆ. ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನ ಕೇಳಿ ಜನರಿಗೆ ಭರವಸೆ ಕೊಟ್ಟಿದ್ರಾ?. ಚುನಾವಣೆಯಲ್ಲಿ ಗೆಲ್ಲಬೇಕೆಂದು ಕಾಂಗ್ರೆಸ್​ನವರೇ ಭರವಸೆ ಕೊಟ್ಟಿದ್ದಾರೆ. ಕೇಂದ್ರ ಸರ್ಕಾರ ಈಗಾಗಲೇ ತಲಾ 5 ಕೆಜಿ ಅಕ್ಕಿ‌ ಕೊಡ್ತಿದೆ. ಜನರಿಗೆ ಭರವಸೆ ಕೊಟ್ಟಂತೆ ಸಿದ್ದರಾಮಯ್ಯ 10 ಕೆಜಿ ಅಕ್ಕಿ ಕೊಡಬೇಕು. 10 ಕೆಜಿ ಅಕ್ಕಿ ಕೊಡಲು ಆಗದಿದ್ದರೆ ಅಧಿಕಾರ ಬಿಟ್ಟು ತೊಲಗಲಿ ಎಂದು ಬಿಎಸ್​ವೈ ಆಕ್ರೋಶ ಹೊರ ಹಾಕಿದ್ದಾರೆ.

Related News

ಬೆಳಗಾವಿಯಲ್ಲಿ ಅದ್ದೂರಿ ಗಣೇಶ ವಿಸರ್ಜನೆ

ಬೆಳಗಾವಿ: 10 ದಿನಗಳ ಗಣಪತಿ ಭಕ್ತರ ಆತಿತ್ಯವನ್ನು ಸ್ವೀಕರಿಸಿ ಇಂದು ನಿರ್ಗಮನ ವಾಗುತ್ತಿದ್ದಾನೆ. ಗಣಪತಿ ಭಕ್ತರು ಹತ್ತು ದಿನಗಳವರೆಗೆ ವಿವಿಧ ಸೇವೆ ಸಲ್ಲಿಸಿ ಗಣಪತಿಯ ಅನುಗ್ರಹಕ್ಕೆ ಪಾತ್ರರಾಗಿರುತ್ತಾರೆ. ಬೆಳಗಾವಿ ನಗರಕ್ಕೆ ಗಣಪತಿ ಆಗಮನ...

ಹಾಕಿ ಆಸ್ಟ್ರೋಟರ್ಫ್ ಮೈದಾನಕ್ಕೆ ಬೇಡಿಕೆ ಜನತಾ ದರ್ಶನದಲ್ಲಿ ಹೇಳಿಕೆ: ಭರವಸೆ

ಬೆಳಗಾವಿ: ಭಾರತಕ್ಕೆ ನಾಲ್ವರು ಒಲಂಪಿಕ್ ಹಾಕಿ ಆಟಗಾರರನ್ನು ನೀಡಿದ್ದು, ಕರ್ನಾಟಕ ಸರಕಾರ ಬೆಳಗಾವಿಗೆ ಅಂತರಾಷ್ಟ್ರೀಯ ಗುಣಮಟ್ಟದ ಹಾಕಿ ಮೈದಾನವನ್ನು ಇನ್ನೂ ನೀಡಿಲ್ಲ, ಅದಕ್ಕಾಗಿ ಜಿಲ್ಲಾಡಳಿತ ಕೂಡಲೇ ಬೆಳಗಾವಿ ಹಾಕಿ ಸಂಸ್ಥೆಯ ಆಸ್ಟ್ರೋಟರ್ಫ್ ಮೈದಾನದ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -