spot_img
spot_img
spot_img
24.8 C
Belagavi
Thursday, June 1, 2023
spot_img

ಸುವರ್ಣಸೌಧದ ಎದುರು ಪ್ರತಿಭಟನೆಗೆ ಹೊರಟಿದ್ದ ಅಂಗನವಾಡಿ ಕಾರ್ಯಕರ್ತೆಯರ ಬಸ್ ಅಪಘಾತ 

ಧಾರವಾಡ: ಬೆಳಗಾವಿಯ ಚಳಿಗಾಲದ ಅಧಿವೇಶನ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ಸುವರ್ಣಸೌಧದ ಎದುರು ಸರಣಿ ಪ್ರತಿಭಟನೆ ನಡೆಸಲು ಹೊರಟಿದ್ದ ಅಂಗನವಾಡಿ ಕಾರ್ಯಕರ್ತೆಯರಿದ್ದ ಬಸ್​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬಳ್ಳಾರಿಯಿಂದ ಅಂಗನವಾಡಿ ಕಾರ್ಯಕರ್ತೆಯರು ಬಸ್ ಮೂಲಕ ಸುವರ್ಣಸೌಧದ ಮುಂದೆ ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಈ ವೇಳೆ ಜಿಲ್ಲೆಯ ತೇಗೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್​​​ಗೆ ಲಾರಿ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ 7 ಮಂದಿ ಅಂಗನವಾಡಿ ಕಾರ್ಯಕರ್ತೆಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

 

 

Related News

ಶೆಟ್ಟರ್​, ಲಕ್ಷ್ಮಣ್ ಸವದಿ ನಮ್ಮ ನಾಯಕರು ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ

ಬೆಳಗಾವಿ: ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ. ನಾವು ಅವರ ಜೊತೆಗೆ ಇದ್ದೇವೆ, ಇಡೀ ಪಕ್ಷ ಅವರ ಜೊತೆ ಇದೆ. ಜಗದೀಶ್​ ಶೆಟ್ಟರ್, ಲಕ್ಷ್ಮಣ ಸವದಿ ನಮ್ಮ ಪಕ್ಷದ ನಾಯಕರು ಎಂದು...

ರಾಜ್ಯದ ವಿವಿದೆಡೆ ಲೋಕಾಯುಕ್ತ ದಾಳಿ

ಬೆಂಗಳೂರು:  ಅತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು(ಮೇ 31) ಬೆಳ್ಳಂಬೆಳಗ್ಗೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದರೆ, ಮತ್ತೊಂದೆಡೆ ರಾಜ್ಯದ ವಿವಿದೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತುಮಕೂರಿನ ಕೆಐಎಡಿಬಿ ಅಧಿಕಾರಿ ಮನೆ ಮೇಲೆ ದಾಳಿ ತುಮಕೂರಿನ ಕೆಐಎಡಿಬಿ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -