spot_img
spot_img
spot_img
29.1 C
Belagavi
Wednesday, October 5, 2022
spot_img

ರಾಜ್ಯ ಹೈಕೋರ್ಟ್ ನಲ್ಲಿ ಉದ್ಯೋಗಾವಕಾಶ 

spot_img

ಬೆಂಗಳೂರು: ಹೈಕೋರ್ಟ್‌ನಲ್ಲಿ ಕೆಲಸ ಮಾಡಲು ಇಚ್ಛಿಸುವವರಿಗೆ ಸಿಹಿಸುದ್ದಿ ಇದ್ದು, ರಾಜ್ಯ ಹೈಕೋರ್ಟ್‌ನಲ್ಲಿ ಖಾಲಿ ಇರುವ 54 ಶೀಘ್ರಲಿಪಿಗಾರರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹತೆ :

ಅಭ್ಯರ್ಥಿಗಳು ಎಸ್ಸೆಸ್ಸೆಲ್ಸಿ ಅಥವಾ ಡಿಪ್ಲೊಮಾ ಪರೀಕ್ಷೆಯಲ್ಲಿ ಪಾಸಾಗಿರಬೇಕು ಪದವಿ ಪಡೆದ ಅಭ್ಯರ್ಥಿಗಳಿಗೂ ಆದ್ಯತೆ ಇರಲಿದೆ.

ಅಭ್ಯರ್ಥಿಯ ವಯಸ್ಸು :

ಅರ್ಜಿ ಸಲ್ಲಿಸುವ ದಿನಾಂಕಕ್ಕೆ 18 ವರ್ಷ ದಾಟಿರಬೇಕು, 35 ವರ್ಷ ಮೀರಿರಬಾರದು.ಇತರೆ ಹಿಂದುಳಿದ ವರ್ಗ ಗಳಿಗೆ 3 ವರ್ಷ ಹಾಗೂ ಎಸ್ಸಿ-ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರಲಿದೆ.

ಅಭ್ಯರ್ಥಿಗಳು ಏ.7 ರೊಳಗೆ ಆನ್ ಲೈನ್ ಮೂಲಕ ಮಾತ್ರವೇ ಅರ್ಜಿ ಸಲ್ಲಿಸ ಬಹುದಾಗಿದ್ದು, ಹೆಚ್ಚಿನ ವಿವರಗಳಿಗೆ https://recruitmenthck.kar.nic.in/hck/acs/home.php ವೆಬ್‌ಸೈಟ್‌ ವೀಕ್ಷಿಸಬಹುದು.

spot_img

Related News

ವಿಜಯ ದಶಮಿಯಂದೇ ಸೇನಾ ಹೆಲಿಕಾಪ್ಟರ್ ಪತನ : ಪೈಲಟ್‌ ದುರ್ಮರಣ 

ಅರುಣಾಚಲ ಪ್ರದೇಶ : ತವಾಂಗ್ ಪ್ರದೇಶದ ಬಳಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನವಾಗಿ ಒಬ್ಬ ಪೈಲಟ್ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಒಬ್ಬ ಪೈಲಟ್ ಪ್ರಾಣ ಕಳೆದುಕೊಂಡಿದ್ದಾರೆ. ಅವಘಡದಲ್ಲಿ ಸಹ ಪೈಲಟ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ...

ಪಾರ್ಶ್ವವಾಯು, ಹೃದಯಾಘಾತ ಕಾಯಿಲೆಯಿಂದ ಹೆಚ್ಚಾಗಿ ಜನ ಸಾಯುತ್ತಾರೆ : ಭವಿಷ್ಯ ನುಡಿದ ಕೋಡಿ ಶ್ರೀ

ಧಾರವಾಡ: ಯುಗಾದಿ ಕೊನೆಯವರೆಗೂ ಅಂಗಾಂಗ ಕಾಯಿಲೆಗಳು ಹೆಚ್ಚಾಗುತ್ತವೆ. ಪಾರ್ಶ್ವವಾಯು, ಹೃದಯಾಘಾತದಿಂದ ಹೆಚ್ಚಾಗಿ ಜನ ಸಾಯುತ್ತಾರೆ. ಮೂರು ತಿಂಗಳಲ್ಲಿ ಈ ಕಾಯಿಲೆ ಹೆಚ್ಚಾಗಲಿದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಬ್ಬರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -