spot_img
spot_img
spot_img
21.1 C
Belagavi
Friday, September 30, 2022
spot_img

ಕಾಂಗ್ರೆಸ್ ಹಿರಿಯ ಮುಖಂಡ ಪಿ. ಚಿದಂಬರಂ ಮನೆಯಲ್ಲಿ ಸಿಬಿಐ ರೇಡ್

spot_img

ನವದೆಹಲಿ: ಇಂದು ಬೆಳ್ಳಂಬೆಳಿಗ್ಗೆ ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂಗೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಚಿದಂಬರಂ  ಮಗ ಹಾಗೂ ಸಂಸದ ಕಾರ್ತಿ ಚಿದಂಬರಂ ವಿರುದ್ಧ ದಾಖಲಾಗಿರುವ ಹೊಸ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ ಸಂಬಂಧಿಸಿದ ನಿವೇಶನಗಳ ಮೇಲೆ ಸಿಬಿಐ ದಾಳಿ ನಡೆಸಿದೆ.

ಅವರ ಪುತ್ರ ಮತ್ತು ಲೋಕಸಭಾ ಸಂಸದ ಕಾರ್ತಿ ಚಿದಂಬರಂ ಕೂಡ ಸಿಬಿಐ ಸ್ಕ್ಯಾನರ್ ಅಡಿಯಲ್ಲಿದ್ದಾರೆ.  ದೆಹಲಿ, ಮುಂಬೈ, ಚೆನ್ನೈ ಸೇರಿದಂತೆ ದೇಶದ 7 ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದ್ದಾರೆ.

2010- 14ರ ಅವಧಿಯಲ್ಲಿ ವಿದೇಶಿ ಹಣ ರವಾನೆ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ಸಂಸ್ಥೆಯು ಕಾರ್ತಿ ಚಿದಂಬರಂ ವಿರುದ್ಧ ಹೊಸದಾಗಿ ಪ್ರಕರಣ ದಾಖಲು ಮಾಡಿದೆ ಎನ್ನಲಾಗಿದೆ.

spot_img

Related News

ಕೊಲೆಯಾದ ಪ್ರವೀಣ್ ಪತ್ನಿಗೆ ಸಿಎಂ ಕಚೇರಿಯಲ್ಲಿ ಗುತ್ತಿಗೆ ನೌಕರಿ 

ಬೆಂಗಳೂರು : ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ...

ಆರ್ ಟಿಓ ಚೆಕ್ ಪೋಸ್ಟಗಳ ಮೇಲೆ ಲೋಕಾಯುಕ್ತ ಧಿಡೀರ್ ದಾಳಿ

ಬೆಂಗಳೂರು : ರಾಜ್ಯದ ಆರ್ ಟಿಓ ಚೆಕ್ ಪೋಸ್ಟಗಳ ಮೇಲೆ ಲೋಕಾಯುಕ್ತ ತಂಡ ಇಂದು ಧಿಡೀರ್ ದಾಳಿ ನಡೆಸಿದೆ. ವಾಹನ ಸವಾರರಿಂದ ಹಣ ವಸೂಲಿ ದೂರುಗಳು ಕೇಳಿ ಬಂದ ಹಿನ್ನೆಲೆ ಕಲಬುರಗಿ, ಬೀದರ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -