spot_img
spot_img
spot_img
18.7 C
Belagavi
Monday, September 26, 2022
spot_img

ಬೆಳಗಾವಿಯಲ್ಲಿ ಸರ್ವಜ್ಞ ಜಯಂತಿ ಆಚರಣೆ

spot_img
spot_img

For Breaking News Download App

ಬೆಳಗಾವಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಬಸವರಾಜ ಕಟ್ಟಿಮನಿ ಸಭಾಂಗಣದಲ್ಲಿ ಭಾನುವಾರ(ಫೆ.20) “ಸಂತ ಕವಿ ಸರ್ವಜ್ಞ ಜಯಂತಿ” ಯನ್ನು ಆಚರಿಸಲಾಯಿತು.ಬೆಳಗಾವಿ ಉತ್ತರ ಕ್ಷೇತ್ರದ ಶಾಸಕರಾದ ಅನಿಲ್ ಬೆನಕೆ ಅವರು ಸರ್ವಜ್ಞನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಐ.ಎಸ್.ಕುಂಬಾರ. ಶಿವಾನಂದ ಕುಂಬಾರ, ಅಶೋಕ್ ಕುಂಬಾರ. ಸುರೇಶ ವೈದ್ಯ, ಅಣ್ಣಪ್ಪ ಕುಂಬಾರ, ಬಸವರಾಜ್ ಕುಂಬಾರ, ಅಕ್ಷಯ ಕುಂಬಾರ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -