ಗದಗ: ಜನರ ಮನಸ್ಸನ್ನ ಕೆಡಿಸಿ ಗೊಂದಲಸೃಷ್ಠಿ ಮಾಡಿ ರಾಜಕೀಯ ಲಾಭ ಪಡೆಯುವ ಬಿಜೆಪಿ ಪ್ರಯತ್ನ ವಿಫಲ ಎಂದು ಸಚಿವ ಹೆಚ್.ಕೆ.ಪಾಟೀಲ ಹೇಳಿದ್ದಾರೆ.
ಅಕ್ಕಿ ಹೊಂದಿಸಲು ಕೈಲಾಗದ ಸಿಎಂ ಎಂಬ ಬಿಜೆಪಿ ಟ್ವೀಟ್ಗೆ ತಿರುಗೇಟು ನೀಡಿದ ಅವರು, ಅಕ್ಕಿ ಹೊಂದಿಸಲು ಆಗದಂತೆ ಪರಿಸ್ಥಿತಿ ನಿರ್ಮಾಣ ಮಾಡಿದ್ದೇ ಕೇಂದ್ರ ಸರ್ಕಾರ. ಖಾಸಗಿಯವರಿಗೆ ಅಕ್ಕಿ ಮಾರಾಟ ಮಾಡಿ ಆದರೆ ರಾಜ್ಯ ಸರ್ಕಾರಕ್ಕೆ ಅಕ್ಕಿ ಕೊಡಬೇಡಿ. ಇಂತಹ ನಿಲುವಿಗೆ ಆ ಪಕ್ಷದ ನಾಯಕರಿಗೆ ನಾಚಿಕೆ ಆಗುವುದಿಲ್ಲವೇ ಎಂದು ಪ್ರಶ್ನಿಸಿದರು.
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಎಲ್ಲಾ ಸಮುದಾಯದ ಬೆಂಬಲ ಸಿಕ್ಕಿದೆ. ಕೇವಲ ಒಂದು ಸಮುದಾಯದ ಬೆಂಬಲದಿಂದ ಅಧಿಕಾರಕ್ಕೇರಿಲ್ಲ. ಎಲ್ಲಾ ಸಮಾಜದವರೂ ಸರಕಾರದೊಂದಿಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್...
ಬೆಳಗಾವಿ: ಕರ್ನಾಟಕ ರಾಜ್ಯ ಸರ್ಕಾರ ಸ್ಥಿರ ಆಸ್ತಿಗಳು ಮಾರ್ಗಸೂಚಿ ಬೆಲೆ ಪರಿಷ್ಕರಣೆ ಅಕ್ಟೋಬರ್ ಒಂದರಿಂದ ಶೆ. 10%ರಿಂದ 30%ವರೆಗೆ ಹೆಚ್ಚಳ ಮಾಡುವುದಾಗಿ ಆದೇಶ ಹೊರಡಿಸಿದೆ.
ಅದರ ಅಂಗವಾಗಿ ಬೆಳಗಾವಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ...