spot_img
spot_img
spot_img
36.1 C
Belagavi
Tuesday, June 6, 2023
spot_img

ಐದು ವರ್ಷ ಪಿಎಫ್‌ಐ ಬ್ಯಾನ್ : ಕೇಂದ್ರ ಸರ್ಕಾರ ಆದೇಶ

ನವದೆಹಲಿ : ದೇಶಾದ್ಯಂತ ಎನ್ ಐಎ ದಾಳಿ ಬೆನ್ನಲ್ಲೇ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತು ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿದ್ದು, ಕೇಂದ್ರ ಸರ್ಕಾರವು ಪಿಎಫ್‌ಐ ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್ಥೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗಿದೆ.

ದೇಶದ 15 ರಾಜ್ಯಗಳಲ್ಲಿ ಪಿಎಫ್ ಐ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ ದಾಳಿ ನಡೆಸಿ ನೂರಾರು ಕಾರ್ಯಕರ್ತರನ್ನು ಬಂಧಿಸಿದ್ದು, ಈ ಸಂಘಟನೆ ಉಗ್ರವಾದಕ್ಕೆ ಬೆಂಬಲ ನೀಡುತ್ತಿರುವ ಬಗ್ಗೆ ಸಂಗ್ರಹಿಸಿರುವ ಸಾಕ್ಷ್ಯಗಳ ಆಧಾರದಲ್ಲಿ ಪಿಎಫ್ ಐ ಅನ್ನು ದೇಶದಲ್ಲಿ ಐದು ವರ್ಷಗಳ ಕಾಲ ನಿಷೇಧಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ.

Related News

ಅಂತೆ ಕಂತೆಗಳಿಗೆ ಕಿವಿಗೊಡಬೇಡಿ, ಸರಕಾರ ನಿಮ್ಮ ಜೊತೆಗಿದೆ – ಜನರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಯ

ಬೆಳಗಾವಿ: ಭರವಸೆ ನೀಡಿದಂತೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಲಾಗುವುದು. ಯಾವುದೇ ಅಂತೆ ಕಂತೆಗಳಿಗೆ ಕಿವಿಗೊಡಬೇಡಿ. ಸರಕಾರ ನಿಮ್ಮ ಜೊತೆಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಹಿರಿಯ ನಾಗರಿಕರು ಮತ್ತು...

ಪ್ರಿಯತಮೆಯನ್ನು ಕೊಲೆ ಮಾಡಿ ಎಸ್ಕೇಪ್ ಆದ ಪ್ರಿಯಕರ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರಿಯಕರನೇ ತನ್ನ ಪ್ರಿಯತಮೆಯನ್ನು ಕೊಲೆ ಮಾಡಿ ಬಳಿಕ ಎಸ್ಕೇಪ್ ಆದ ಘಟನೆ ನಡೆದಿದೆ. ಬೆಂಗಳೂರಿನ ಜೀವನ್ ಭಿಮಾ ನಗರದ ಕೋಡಿಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಹೈದರಾಬಾದ್ ಮೂಲದ ಆಕಾಂಕ್ಷಾ ಮೃತ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -