ಮೈಸೂರು: ದಸರಾ ವಜ್ರ ಮುಷ್ಟಿ ಕಾಳಗಕ್ಕೆ ಚಾಮರಾಜನಗರದ ವೆಂಕಟೇಶ್ ಜಟ್ಟಿ ಆಯ್ಕೆಯಾಗಿದ್ದಾರೆ. ವೆಂಕಟೇಶ್ ಜಟ್ಟಿ, ಪುಟ್ಟರಂಗ ಜಟ್ಟಿ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.
ದಸರಾ ಜಂಬೂಸವಾರಿ ದಿನದಂದು ಮೈಸೂರು ಅರಮನೆಯ ಕರಿಕಲ್ಲು ತೊಟ್ಟಿಯಲ್ಲಿ ನಡೆಯಲಿರುವ ವಜ್ರಮುಷ್ಟಿ ಕಾಳಗ ನಡೆಯಲಿದೆ. ವಜ್ರಮುಷ್ಟಿ ಕಾಳಗದ ಬಳಿಕ ಯದುವೀರ್ ಒಡೆಯರ್ ಅವರು ಬನ್ನಿ ಪೂಜೆಗೆ ತೆರಳಲಿದ್ದಾರೆ. ಚಾಮರಾಜನಗರದಲ್ಲಿ ಜಟ್ಟಿಗಳ ಸಾಂಪ್ರದಾಯಿಕ ಪೂಜೆ ಬಳಿಕ ವೆಂಕಟೇಶ್ ಜಟ್ಟಿ ಮೈಸೂರು ಅರಮನೆಗೆ ತೆರಳಲಿದ್ದಾರೆ.
ಸುವರ್ಣ ಸೌಧ ಬೆಳಗಾವಿ: ಮಹಿಳೆಯರು ಮತ್ತು ಮಕ್ಕಳಲ್ಲಿರುವ ರಕ್ತಹೀನತೆ(ಅನೀಮಿಯಾ)ವನ್ನು 2030 ರೊಳಗೆ ಸಂಪೂರ್ಣವಾಗಿ ನಿವಾರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ವಿಧಾನಪರಿಷತ್ತಿನ ಶೂನ್ಯ ವೇಳೆಯಲ್ಲಿ ಸದಸ್ಯ ನಾಗರಾಜ್...
ಸುವರ್ಣ ಸೌಧ ಬೆಳಗಾವಿ: ರಾಜ್ಯದಲ್ಲಿ ಈಗಾಗಲೇ ಏಳು ಆನೆ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದ್ದು, ಆನೆ ಹಿಡಿಯಲು ನಿಯೋಜಿಸಿರುವ ಸಿಬ್ಬಂದಿಗಳಿಗೆ ಹೆಚ್ಚಿನ ತರಬೇತಿ ನೀಡಲಾಗುವುದ ಎಂದು ಅರಣ್ಯ ,ಜೈವಿಕ ಮತ್ತು ಪರಿಸರ ಸಚಿವ ಈಶ್ವರ...