ವಿಕ್ರಮ್ ಲ್ಯಾಂಡರ್ ಇಳಿದ ಸ್ಥಳವನ್ನು ‘ಶಿವಶಕ್ತಿ ಪಾಯಿಂಟ್’ ಎಂದು ಕರೆಯೋಣ. ಶಿವನಲ್ಲಿ ಮಾನವ ಶಕ್ತಿಯನ್ನು ರೂಪಿಸುವ ಶಕ್ತಿ ಇದೆ. ಚಂದ್ರನ ಮೇಲೂ ತಿರಂಗ ರಾರಾಜಿಸುತ್ತಿದೆ ಎಂದ ಮೋದಿ, ಚಂದ್ರಯಾನ-2 ಪತನ ಸ್ಥಳಕ್ಕೆ ತಿರಂಗ ಪಾಯಿಂಟ್ ಎಂದು ಹೆಸರಿಟ್ಟರು.
ಈ ತಿರಂಗ ಪಾಯಿಂಟ್ ಮುಂದಿನ ಸಾಧನೆಗಳಿಗೆ ಪ್ರೇರಣೆಯಾಯಿತು. ಚಂದ್ರಯಾನ-3 ಯಶಸ್ಸಿನಲ್ಲಿ ಇಸ್ರೋ ಸಾಧನೆ ದೊಡ್ಡದು. ಮೇಕ್ ಇನ್ ಇಂಡಿಯಾ ಈಗ ಚಂದ್ರನವರೆಗೂ ತಲುಪಿದೆ ಎಂದು ಮೋದಿ ಹೇಳಿದರು.