ಸಿದ್ದರಾಮಯ್ಯ ಸರ್ಕಾರದ ಯೋಜನೆಗಳಲ್ಲಿ ಯಾವ ಸ್ಪಷ್ಟತೆ ಇಲ್ಲ ಎಂದು ಮಾಜಿ ಸಚಿವ ಆರ್ ಅಶೋಕ್ ಹೇಳಿದ್ದಾರೆ. ಮಡಿಕೇರಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ನಿರ್ಧಾರದಿಂದ ಜನರು ಗೊಂದಲದಲ್ಲಿದ್ದಾರೆ.
ಮೋದಿ ತೆಗಳುವುದರ ಮೂಲಕ ವಿಷಯಾಂತರ ಮಾಡಲಾಗುತ್ತಿದೆ. ಬೆಲೆ ಏರಿಕೆಗೂ ಪ್ರಧಾನಿ ನರೇಂದ್ರ ಮೋದಿಯನ್ನು ಕೇಳಿ ಅಂತಾರೆ. ಮೋದಿ ಟೊಮ್ಯಾಟೋ ಬೆಲೆ ಏರಿಕೆ ಮಾಡಿದ್ದಾರಾ? ಬೆಲೆ ಏರಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನೇರ ಕಾರಣ. ಸರ್ಕಾರದ ವಿರುದ್ಧ ನಾವು ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದರು.
ಬೆಳಗಾವಿ : 2023ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಬೆಳಗಾವಿ ಜಿಲ್ಲೆಯ 14 ಗ್ರಾಮ ಪಂಚಾಯತಿಗಳು ಆಯ್ಕೆಯಾಗಿದ್ದು ಜಿಲ್ಲಾ ಪಂಚಾಯತ್ ಕಾರ್ಯಾಲಯ ಈ ಕುರಿತು ಆದೇಶ ನೀಡಿದೆ.
ಖಾನಾಪುರ – ಬೇಕವಾಡ, ಕಿತ್ತೂರು –...
ಬೆಂಗಳೂರು: ಚಂದ್ರಯಾನ-3 ಅಭೂತಪೂರ್ವ ಯಶಸ್ಸಿನ ಬಳಿಕ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇಂದು ಮತ್ತೊಂದು ಸಾಹಸಕ್ಕೆ ಮುಂದಾಗಿದ್ದು 15 ದಿನಗಳ ಹಿಂದೆ ಚಂದ್ರನಲ್ಲಿ ರಾತ್ರಿಯಾದ ಕಾರಣ ನಿದ್ರೆಗೆ ಜಾರಿಸಿದ್ದ ವಿಕ್ರಮ್ ಲ್ಯಾಂಡರ್ ಮತ್ತು...