spot_img
spot_img
spot_img
spot_img
spot_img
spot_img
spot_img
spot_img
spot_img
21 C
Belagavi
Wednesday, September 27, 2023
spot_img

ಇಂದಿನಿಂದ 3 ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಜಿಲ್ಲೆ ಪ್ರವಾಸ

ಮೈಸೂರು: ಇಂದಿನಿಂದ ಮೂರು ದಿನಗಳ ಕಾಲ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಇಂದು ರಾತ್ರಿ 8 ಗಂಟೆಗೆ ಮೈಸೂರಿಗೆ ತೆರಳಲಿದ್ದಾರೆ. ನಾಳೆ ಮೈಸೂರಿನ ಜಿಲ್ಲಾ ಪಂಚಾಯತ್​ ಸಭಾಂಗಣದಲ್ಲಿ ಕೆಡಿಪಿ ಸಭೆ ನಡೆಸಲಿದ್ದಾರೆ.  ಆ.30ರಂದು ಗೃಹಲಕ್ಷ್ಮೀ ಚಾಲನಾ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾಗಲಿದ್ದಾರೆ.

Related News

ಕೆಳಮಟ್ಟದಲ್ಲಿ ನೋಡುತ್ತಿದ್ದ ಖಾತೆಯನ್ನು ಈಗ ವಿಶ್ವವೇ ನೋಡುವಂತಾಗಿದೆ – ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಣ್ಣ ಖಾತೆಯಲ್ಲ. ಈ ಮೊದಲು ಇದನ್ನು ಕೆಳಮಟ್ಟದಲ್ಲಿ ನೋಡಲಾಗುತ್ತಿತ್ತು. ಈಗ ವಿಶ್ವವೇ ನೋಡುವಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರು...

ಜಲಜೀವನ್ ಮಿಷನ್ ಯೋಜನೆಗೆ ಚನ್ನರಾಜ ಹಟ್ಟಿಹೊಳಿ ಚಾಲನೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಇವತ್ತು ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳಿಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚಾಲನೆಯನ್ನು‌ ನೀಡಿದರು. ತಂದನಂತರ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -