ದೆಹಲಿ: ನಮ್ಮಲ್ಲೂ ರಾಜಿ ರಾಜಕಾರಣ ಮಾಡಿ ತಪ್ಪು ಮಾಡಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿದ್ದಾರೆ.
ಕೆಲವರ ರಾಜಿ ರಾಜಕಾರಣದಿಂದ ಬಿಜೆಪಿ ಪಕ್ಷ ಅಧಿಕಾರ ಕಳೆದುಕೊಂಡಿತು. ಹೊಂದಾಣಿ ರಾಜಕಾರಣದಿಂದ ಬಿಜೆಪಿ ಸೋತಿದೆ. ಈ ನಡೆ ಅನುಸರಿಸದಿದ್ದಿದ್ದರೆ ಅಧಿಕಾರ ಕಳೆದುಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ತಮ್ಮ ಪಕ್ಷದ ನಾಯಕರ ವಿರುದ್ಧವೇ ಸಿ.ಟಿ ರವಿ ಬಹಿರಂಗವಾಗಿ ಅಸಮಧಾನ ಹೊರಹಾಕಿದ್ದಾರೆ.
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಎಲ್ಲಾ ಸಮುದಾಯದ ಬೆಂಬಲ ಸಿಕ್ಕಿದೆ. ಕೇವಲ ಒಂದು ಸಮುದಾಯದ ಬೆಂಬಲದಿಂದ ಅಧಿಕಾರಕ್ಕೇರಿಲ್ಲ. ಎಲ್ಲಾ ಸಮಾಜದವರೂ ಸರಕಾರದೊಂದಿಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್...
ಬೆಳಗಾವಿ: ಕರ್ನಾಟಕ ರಾಜ್ಯ ಸರ್ಕಾರ ಸ್ಥಿರ ಆಸ್ತಿಗಳು ಮಾರ್ಗಸೂಚಿ ಬೆಲೆ ಪರಿಷ್ಕರಣೆ ಅಕ್ಟೋಬರ್ ಒಂದರಿಂದ ಶೆ. 10%ರಿಂದ 30%ವರೆಗೆ ಹೆಚ್ಚಳ ಮಾಡುವುದಾಗಿ ಆದೇಶ ಹೊರಡಿಸಿದೆ.
ಅದರ ಅಂಗವಾಗಿ ಬೆಳಗಾವಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ...